1 ಪೂರ್ವಕಾಲ ವೃತ್ತಾಂತ 15:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಗಾಯಕರಾದ ಹೇಮಾನ್, ಆಸಾಫ್ ಮತ್ತು ಏತಾನರು ಗಟ್ಟಿಯಾಗಿ ಕಂಚಿನ ತಾಳಗಳನ್ನು ಬಾರಿಸಿವವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಗಾಯಕರಾದ ಹೇಮಾನ್ ಆಸಾಫ್ ಏತಾನರು ಗಟ್ಟಿಯಾಗಿ ಕಂಚಿನ ತಾಳಗಳನ್ನು ಹೊಡೆಯುವವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಗಾಯಕರಾದ ಹೇಮಾನ್, ಆಸಾಫ್ ಮತ್ತು ಏತಾನ್ ಕಂಚಿನ ತಾಳವನ್ನು ಬಾರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಸಂಗೀತಗಾರರಾದ ಹೇಮಾನನೂ, ಆಸಾಫನೂ, ಏತಾನನೂ ಕಂಚಿನ ತಾಳಗಳನ್ನು ಬಾರಿಸುವವರು. ಅಧ್ಯಾಯವನ್ನು ನೋಡಿ |