1 ಪೂರ್ವಕಾಲ ವೃತ್ತಾಂತ 15:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೆಹೋವನ ಒಡಂಬಡಿಕೆ ಮಂಜೂಷವನ್ನು ಹೊತ್ತ ಲೇವಿಯರಿಗೆ ದೇವರ ಸಹಾಯ ದೊರೆತದ್ದರಿಂದ ಏಳು ಹೋರಿಗಳನ್ನೂ ಮತ್ತು ಏಳು ಟಗರುಗಳನ್ನೂ ಯಜ್ಞಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಮಂಜೂಷವನ್ನು ಹೊತ್ತುಕೊಂಡು ಬರುತ್ತಿದ್ದ ಲೇವಿಯರಿಗೆ ದೇವರ ಸಹಾಯ ದೊರೆತುದರಿಂದ ಅವರು ಏಳು ಹೋರಿಗಳನ್ನೂ ಏಳು ಕುರಿಗಳನ್ನೂ ಬಲಿದಾನ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಉತ್ಸವದಿಂದ ತರುತ್ತಿರುವಾಗ ಅದನ್ನು ಹೊತ್ತ ಲೇವಿಯರಿಗೆ ದೇವರ ಸಹಾಯ ದೊರೆತದರಿಂದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಯಜ್ಞಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತಿದ್ದ ಲೇವಿಯರಿಗೆ ದೇವರು ಸಹಾಯ ಮಾಡಿದನು. ಅಲ್ಲಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಯಜ್ಞ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬರುತ್ತಿದ್ದ ಲೇವಿಯರಿಗೆ ದೇವರು ಸಹಾಯ ಮಾಡಿದ್ದರಿಂದ, ಅವರು ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು. ಅಧ್ಯಾಯವನ್ನು ನೋಡಿ |
ಈಗ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ. ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು. ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವುದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ” ಎಂದು ಹೇಳಿದನು.