1 ಪೂರ್ವಕಾಲ ವೃತ್ತಾಂತ 16:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನನ್ನೂ ಮತ್ತು ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಶ್ರಯಿಸಿರಿ ಸರ್ವೇಶನನೂ ಆತನ ಶಕ್ತಿಯನೂ I ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನನ್ನೂ ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನನ್ನೂ ಆತನ ಬಲವನ್ನೂ ಆಶ್ರಯಿಸಿರಿ; ಯಾವಾಗಲೂ ಆತನ ದರ್ಶನವನ್ನು ಅಪೇಕ್ಷಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರನ್ನೂ, ಅವರ ಬಲವನ್ನೂ ಆಶ್ರಯಿಸಿರಿ, ಅವರ ಮುಖವನ್ನು ಯಾವಾಗಲೂ ಹುಡುಕಿರಿ. ಅಧ್ಯಾಯವನ್ನು ನೋಡಿ |