1 ಪೂರ್ವಕಾಲ ವೃತ್ತಾಂತ 16:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆತನ ಸಾನ್ನಿಧ್ಯದಲ್ಲಿ ಮಾನ ಮಹಿಮೆಗಳು ಆತನ ಪವಿತ್ರಾಲಯದಲ್ಲಿ ಮಹಿಮೆ, ಸ್ತುತಿಸ್ತೋತ್ರಗಳು, ಸಂತೋಷಗಳೂ ಇರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಇವೆ ಮಹಿಮೆ, ಮಹತ್ವ, ಆತನ ಸನ್ನಿಧಿಯಲಿ I ಶಕ್ತಿ, ಸಂತೋಷ ಆತನ ಗರ್ಭಗುಡಿಯಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆತನ ಸಾನ್ನಿಧ್ಯದಲ್ಲಿ ಮಾನಮಹಿಮೆಗಳೂ ಆತನ ಪವಿತ್ರಾಲಯದಲ್ಲಿ ಬಲಸಂತೋಷಗಳೂ ಇರುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆತನ ಸಾನ್ನಿಧ್ಯದಲ್ಲಿ ಮಾನಮಹಿಮೆಗಳೂ ಆತನ ಪವಿತ್ರಾಲಯದಲ್ಲಿ ಬಲವೂ ಸಂತೋಷವೂ ಇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವರ ಸನ್ನಿಧಿಯಲ್ಲಿ ಘನತೆಯೂ ಪ್ರಭೆಯೂ; ಅವರ ಪರಿಶುದ್ಧ ಸ್ಥಳದಲ್ಲಿ ಬಲವೂ ಸಂತೋಷವೂ ಇವೆ. ಅಧ್ಯಾಯವನ್ನು ನೋಡಿ |