1 ಪೂರ್ವಕಾಲ ವೃತ್ತಾಂತ 16:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ. ಕಾಣಿಕೆ ಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆತನ ನಾಮಕೆ ಘನತೆ ಗೌರವವನು ತನ್ನಿ I ಕಾಣಿಕೆಯೊಂದಿಗೆ ಆತನ ಮಂದಿರಕೆ ಬನ್ನಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಕಾಣಿಕೆಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯೆಹೋವನ ಮಹಿಮೆಯನ್ನು ಕೊಂಡಾಡಿರಿ; ಆತನ ಹೆಸರಿಗೆ ಘನತೆಯನ್ನು ಸಲ್ಲಿಸಿರಿ. ನಿಮ್ಮ ಕಾಣಿಕೆಗಳನ್ನು ಆತನ ಬಳಿಗೆ ತನ್ನಿರಿ; ಆತನ ಪರಿಶುದ್ಧ ನಾಮವನ್ನು ಆರಾಧಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಯೆಹೋವ ದೇವರ ಹೆಸರಿಗೆ ಸಲ್ಲತಕ್ಕ ಗೌರವವನ್ನು ಸಲ್ಲಿಸಿರಿ; ಕಾಣಿಕೆಯನ್ನು ತೆಗೆದುಕೊಂಡು ದೇವರ ಸನ್ನಿಧಿಗೆ ಬನ್ನಿರಿ. ಪರಿಶುದ್ಧತೆ ಎಂಬ ಭೂಷಣದೊಡನೆ ಯೆಹೋವ ದೇವರನ್ನು ಆರಾಧಿಸಿರಿ. ಅಧ್ಯಾಯವನ್ನು ನೋಡಿ |