Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದಾವೀದನು ಆಸಾಫನನ್ನೂ, ಅವನ ಸಹೋದರರನ್ನೂ ಯೆಹೋವನನ್ನು ಕೊಂಡಾಡಿ ಕೀರ್ತಿಸುವುದಕ್ಕಾಗಿ ಸ್ತೋತ್ರಗೀತೆಗಳನ್ನು ಹಾಡುವುದಕ್ಕಾಗಿ ಆ ದಿನದಲ್ಲೇ ಮೊದಲು ನೇಮಿಸಿದನು. ಅವರು ಹಾಡಿದ್ದೇನಂದರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಸಾಫನಿಗೂ ಅವನ ಜೊತೆ ಲೇವಿಯರಿಗೂ ಸರ್ವೇಶ್ವರನ ಸ್ತೋತ್ರ ಗೀತೆ ಹಾಡಲು ದಾವೀದನು ಪ್ರಥಮವಾಗಿ ಆ ದಿನದಲ್ಲೇ ನೇಮಿಸಿದನು. ಅವರು ಹೀಗೆಂದು ಹಾಡಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದಾವೀದನು ಆಸಾಫನನ್ನೂ ಅವನ ಸಹೋದರರನ್ನೂ ಯೆಹೋವ ಕೀರ್ತನೆಗೋಸ್ಕರ ಆ ದಿನದಲ್ಲೇ ಮೊದಲು ನೇವಿುಸಿದನು [ಅವರು ಹಾಡಿದ್ದೇನಂದರೆ] -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈ ವ್ಯವಸ್ಥೆಯನ್ನು ದಾವೀದನು ಪ್ರಥಮ ಬಾರಿಗೆ ಆಸಾಫನಿಗೂ ಅವನ ಸೋದರರಿಗೂ ಯೆಹೋವನ ಸ್ತೋತ್ರವನ್ನು ಹಾಡುವ ಕೆಲಸಕ್ಕಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಸಾಫನಿಗೂ, ಅವನ ಜೊತೆ ಲೇವಿಯರಿಗೂ ಯೆಹೋವ ದೇವರ ಸ್ತೋತ್ರಗೀತೆ ಹಾಡಲು ದಾವೀದನು ಪ್ರಥಮವಾಗಿ ಆ ದಿನದಲ್ಲೇ ನೇಮಿಸಿದನು. ಅವರು ಹೀಗೆಂದು ಹಾಡಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:7
7 ತಿಳಿವುಗಳ ಹೋಲಿಕೆ  

ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಜಯ ಗೀತೆಯನ್ನು ರಚಿಸಿ ಹೀಗೆ ಹಾಡಿದನು:


ನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿಡುತ್ತೇನೆ.


ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ.


ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು:


ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.


ಬೆನಾಯ, ಯೆಹಜೀಯೇಲ್ ಎಂಬ ಯಾಜಕರು ದೇವರ ಒಡಂಬಡಿಕೆ ಮಂಜೂಷದ ಮುಂದೆ ನಿತ್ಯವೂ ತುತ್ತೂರಿಗಳನ್ನು ಊದುವುದಕ್ಕೆ ನೇಮಕವಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು