1 ಪೂರ್ವಕಾಲ ವೃತ್ತಾಂತ 17:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನು ನನಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನನಗಾಗಿ ಒಂದು ದೇವಾಲಯವನ್ನು ಕಟ್ಟುವವನು ಅವನೇ. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನು ನನಗಾಗಿ ಒಂದು ಮನೆಯನ್ನು ಕಟ್ಟುವನು; ನಾನು ಅವನ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಿನ್ನ ಮಗನು ನನಗೆ ಆಲಯವನ್ನು ಕಟ್ಟುವನು. ನಿನ್ನ ಮಗನ ವಂಶವು ಸದಾಕಾಲಕ್ಕೂ ಇಸ್ರೇಲ್ ಜನಾಂಗವನ್ನು ಆಳುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವನೇ ನನಗೆ ದೇವಾಲಯವನ್ನು ಕಟ್ಟುವನು. ನಾನು ಅವನ ರಾಜಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ಅಧ್ಯಾಯವನ್ನು ನೋಡಿ |