1 ಪೂರ್ವಕಾಲ ವೃತ್ತಾಂತ 17:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ನನ್ನ ಕೃಪೆಯನ್ನು ನಿನಗಿಂತ ಮುಂಚೆ ಇದ್ದವನಿಂದ ತೆಗೆದು ಹಾಕಿದ ಹಾಗೆ ಅವನಿಂದ ತೆಗೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ನಿನಗಿಂತ ಮುಂಚೆ ಇದ್ದವನನ್ನು ನನ್ನ ಕೃಪೆ ಬಿಟ್ಟು ಹೋಗದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ನನ್ನ ಕೃಪೆಯನ್ನು ನಿನಗಿಂತ ಮುಂಚೆ ಇದ್ದವನಿಂದ ತೆಗೆದುಬಿಟ್ಟ ಹಾಗೆ ಅವನಿಂದ ತೆಗೆಯುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾನು ಅವನಿಗೆ ತಂದೆಯಾಗಿರುವೆನು; ಅವನು ನನಗೆ ಮಗನಾಗಿರುವನು. ನಿನಗಿಂತ ಮುಂಚೆ ಸೌಲನು ರಾಜನಾಗಿದ್ದನು. ಆದರೆ ನಾನು ಅವನನ್ನು ತೆಗೆದುಹಾಕಿದೆನು. ಆದರೆ ನನ್ನ ಕೃಪೆ ನಿನ್ನ ಮಗನಿಂದ ತೊಲಗಿಹೋಗುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನು ಅವನ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ನಿನಗಿಂತ ಮುಂಚೆ ಇದ್ದವನ ಮೇಲಿಂದ ನನ್ನ ಪ್ರೀತಿಯನ್ನು ಹಿಂತೆಗೆದುಕೊಂಡ ಹಾಗೆ ಎಂದಿಗೂ ಅವನಿಂದ ಹಿಂತೆಗೆಯುವುದಿಲ್ಲ. ಅಧ್ಯಾಯವನ್ನು ನೋಡಿ |