1 ಪೂರ್ವಕಾಲ ವೃತ್ತಾಂತ 17:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವನನ್ನು ನನ್ನ ಮನೆಯಲ್ಲಿಯೂ, ನನ್ನ ರಾಜ್ಯದಲ್ಲಿಯೂ ಸದಾ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಶಾಶ್ವತವಾಗಿರುವುದು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವನನ್ನು ನನ್ನ ಮನೆಯಲ್ಲೂ ನನ್ನ ರಾಜ್ಯದಲ್ಲೂ ಸದಾ ಸ್ಥಿರಗೊಳಿಸುವೆನು. ಅವನ ಸಿಂಹಾಸನ ಶಾಶ್ವತವಾಗಿರುವುದು’.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವನನ್ನು ನನ್ನ ಮನೆಯಲ್ಲಿಯೂ ನನ್ನ ರಾಜ್ಯದಲ್ಲಿಯೂ ಸದಾ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಶಾಶ್ವತವಾಗಿರುವದು ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನನ್ನ ಮನೆಗೂ ನನ್ನ ರಾಜ್ಯಕ್ಕೂ ಅವನನ್ನು ನಿತ್ಯದ ರಾಜನನ್ನಾಗಿ ಮಾಡುವೆನು; ಅವನ ಆಳ್ವಿಕೆಯು ನಿರಂತರವಾಗಿರುವುದು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವನನ್ನು ನನ್ನ ಮನೆಯಲ್ಲಿಯೂ, ನನ್ನ ರಾಜ್ಯದಲ್ಲಿಯೂ ಸದಾಕಾಲಕ್ಕೂ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಯುಗಯುಗಾಂತರಕ್ಕೂ ಶಾಶ್ವತವಾಗಿರುವುದು,’ ” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |