1 ಪೂರ್ವಕಾಲ ವೃತ್ತಾಂತ 17:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೆಹೋವನೇ, ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ನನ್ನ ದೇವರಾಗಿರುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸರ್ವೇಶ್ವರಾ, ತಮ್ಮ ದಾಸನಾದ ನನಗೆ ಇಂಥ ಶ್ರೇಷ್ಠ ವಾಗ್ದಾನ ಮಾಡಿದ ನೀವು ದೇವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯೆಹೋವನೇ, ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ದೇವರಾಗಿರುತ್ತೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಯೆಹೋವನೇ, ನೀನೇ ದೇವರು. ಸ್ವತಃ ನೀನಾಗಿಯೇ ನನಗೆ ಇಂಥಾ ಒಳ್ಳೆಯ ವಾಗ್ದಾನಗಳನ್ನು ಮಾಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಯೆಹೋವ ದೇವರೇ, ನಿಮ್ಮ ಸೇವಕನಿಗೆ ಈ ಒಳ್ಳೆಯ ಸಂಗತಿಗಳನ್ನು ವಾಗ್ದಾನಮಾಡಿದ ನೀವು ದೇವರಾಗಿದ್ದೀರಿ. ಅಧ್ಯಾಯವನ್ನು ನೋಡಿ |