Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದೇ ರಾತ್ರಿಯಲ್ಲಿ ದೇವರು ನಾತಾನನಿಗೆ ಆಜ್ಞಾಪಿಸಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದಕ್ಕೆ ನಾತಾನನು ಸಮ್ಮತಿಸಿ, “ನಿಮಗೆ ಮನಸ್ಸಿದ್ದಂತೆ ಮಾಡಿ; ಸರ್ವೇಶ್ವರ ನಿಮ್ಮೊಡನೆ ಇದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದೇ ರಾತ್ರಿಯಲ್ಲಿ ದೇವರು ನಾತಾನನಿಗೆ ಆಜ್ಞಾಪಿಸಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಆ ರಾತ್ರಿ ದೇವರ ಮಾತು ನಾತಾನನಿಗೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅದೇ ರಾತ್ರಿಯಲ್ಲಿ ಯೆಹೋವ ದೇವರ ವಾಕ್ಯವು ನಾತಾನನಿಗೆ ಉಂಟಾಗಿ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:3
7 ತಿಳಿವುಗಳ ಹೋಲಿಕೆ  

ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.


ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.


ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.


ಆತನು, ‘ನಾನು ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನು ಆರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಆಲಯ ಸ್ಥಾನವನ್ನಾಗಿ ಇಸ್ರಾಯೇಲ್ ಕುಲಗಳ ಯಾವ ಪಟ್ಟಣವನ್ನೂ ಆರಿಸಿಕೊಳ್ಳಲಿಲ್ಲ’ ಎಂದು ಹೇಳಿದ್ದನು.


ನಾತಾನನು ದಾವೀದನಿಗೆ, “ನಿನಗೆ ಮನಸ್ಸಿದ್ದಂತೆ ಮಾಡು, ದೇವರು ನಿನ್ನ ಸಂಗಡ ಇರುತ್ತಾನೆ” ಎಂದನು.


“ಹೋಗಿ ನನ್ನ ಸೇವಕನಾದ ದಾವೀದನಿಗೆ, ‘ನೀನು ನನಗೆ ಆಲಯವನ್ನು ಕಟ್ಟಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು