1 ಪೂರ್ವಕಾಲ ವೃತ್ತಾಂತ 18:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ದಾಸರಾಗಿ ಕಪ್ಪಕೊಡಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿದನು; ಅವರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅನಂತರ ದಾವೀದನು ಮೋವಾಬ್ಯರ ಸಂಗಡ ಯುದ್ಧಮಾಡಿ ಸೋಲಿಸಿದನು. ಅವರು ದಾವೀದನ ಸೇವಕರಾಗಿ ಕಪ್ಪ ಕೊಡಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹಾಗೆಯೇ ಅವನು ಮೋವಾಬ್ಯರನ್ನು ಸಹ ಸೋಲಿಸಿದನು, ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು. ಅಧ್ಯಾಯವನ್ನು ನೋಡಿ |