1 ಪೂರ್ವಕಾಲ ವೃತ್ತಾಂತ 19:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇದಾದನಂತರ ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು. ಅವನಿಗೆ ಬದಲಾಗಿ ಅವನ ಮಗನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇದಾದನಂತರ ಅಮ್ಮೋನಿಯರ ಅರಸ ನಾಹಾಷನು ಸತ್ತನು. ಅವನಿಗೆ ಬದಲಾಗಿ ಅವನ ಮಗ ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇದಾದನಂತರ ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು. ಅವನಿಗೆ ಬದಲಾಗಿ ಅವನ ಮಗನು ಅರಸನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಾಹಾಷನು ಅಮ್ಮೋನಿಯರ ಅರಸನಾಗಿದ್ದನು. ಅವನು ಸತ್ತ ಬಳಿಕ ಅವನ ಮಗನು ಪಟ್ಟಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇದರ ತರುವಾಯ, ಅಮ್ಮೋನಿಯರ ಅರಸನಾದ ನಾಹಾಷನು ಮರಣಹೊಂದಿದನು; ಅವನಿಗೆ ಬದಲಾಗಿ ಅವನ ಮಗನು ಅರಸನಾದನು. ಅಧ್ಯಾಯವನ್ನು ನೋಡಿ |