1 ಪೂರ್ವಕಾಲ ವೃತ್ತಾಂತ 19:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ, ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಸಿರಿಯಾದವರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ; ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ; ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೋವಾಬನು ಅಬ್ಷೈಗೆ, “ಅರಾಮ್ಯರ ಸೈನ್ಯವು ನನಗಿಂತ ಬಲಿಷ್ಠವಾಗಿದ್ದರೆ, ನೀನು ನನ್ನ ಸಹಾಯಕ್ಕೆ ಬರಬೇಕು. ಅಮ್ಮೋನಿಯರ ಸೈನ್ಯವು ನಿನಗಿಂತ ಬಲಿಷ್ಠವಾಗಿದ್ದರೆ ನಾನು ನಿನ್ನ ಸಹಾಯಕ್ಕೆ ಬರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವನಿಗೆ ಯೋವಾಬನು, “ಅರಾಮ್ಯರು ನನಗಿಂತ ಬಲವುಳ್ಳವರಾದರೆ, ನೀನು ನನಗೆ ಸಹಾಯಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳವರಾದರೆ, ನಾನು ಬಂದು ನಿನಗೆ ಸಹಾಯ ಮಾಡುವೆನು. ಅಧ್ಯಾಯವನ್ನು ನೋಡಿ |