1 ಪೂರ್ವಕಾಲ ವೃತ್ತಾಂತ 19:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಮೂವತ್ತೆರಡು ಸಾವಿರ ರಥಬಲದವರೂ, ಮಾಕದ ಅರಸನೂ ಮತ್ತು ಅವನ ದಂಡಾಳುಗಳು ಬಂದು ಅವರ ಸಹಾಯಕ್ಕೋಸ್ಕರ ಮೇದೆಬ ಊರಿನ ಮುಂದೆ ಪಾಳೆಯ ಮಾಡಿಕೊಂಡರು. ಅಮ್ಮೋನಿಯರೂ ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಮೂವತ್ತೆರಡು ಸಾವಿರ ಮಂದಿ ರಥಬಲದವರೂ ಮಾಕದ ಅರಸನೂ ಅವನ ದಂಡಾಳುಗಳೂ ಅವರ ಸಹಾಯಕ್ಕಾಗಿ ಮೆದಬ ಊರಿನ ಮುಂದೆ ಪಾಳೆಯ ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ಮೂವತ್ತೆರಡು ಸಾವಿರ ಮಂದಿ ರಥಬಲದವರೂ ಮಾಕದ ಅರಸನೂ ಅವನ ದಂಡಾಳುಗಳೂ ಬಂದು ಅವರ ಸಹಾಯಕ್ಕೋಸ್ಕರ ಮೇದೆಬ ಊರಿನ ಮುಂದೆ ಪಾಳೆಯಮಾಡಿಕೊಂಡರು. ಅಮ್ಮೋನಿಯರೂ ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಹೀಗೆ ಅಮ್ಮೋನಿಯರು ಮೂವತ್ತೆರಡು ಸಾವಿರ ರಥಗಳಿಂದ ಯುದ್ಧಕ್ಕೆ ಸಜ್ಜಾದರು. ಅಲ್ಲದೆ ಮಾಕಾದ ಅರಸನಿಗೆ ಹಣವನ್ನು ಕೊಟ್ಟು ಅವನ ಸೈನ್ಯವನ್ನೂ ತಮ್ಮ ಸಹಾಯಕ್ಕೆ ಬರಮಾಡಿದರು. ಮಾಕದ ಅರಸನೂ ಅವನ ಸೈನಿಕರೂ ಬಂದು ಮೇದೆಬ ಪಟ್ಟಣದ ಬಳಿ ಪಾಳೆಯ ಮಾಡಿಕೊಂಡರು. ಇತ್ತ ಅಮ್ಮೋನಿಯರೂ ಯುದ್ಧಸನ್ನದ್ಧರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಹೀಗೆಯೇ ಅವರು ಮೂವತ್ತೆರಡು ಸಾವಿರ ರಥಗಳನ್ನೂ, ಮಾಕದ ಅರಸನನ್ನೂ, ಅವನ ಜನರನ್ನೂ ಕೂಲಿಗೆ ತೆಗೆದುಕೊಂಡರು. ಇವರು ಬಂದು ಮೇದೆಬ ಊರಿನ ಬಳಿಯಲ್ಲಿ ದಂಡಿಳಿದರು. ಇದಲ್ಲದೆ ಅಮ್ಮೋನಿಯರು ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು. ಅಧ್ಯಾಯವನ್ನು ನೋಡಿ |