Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲನ ಮಕ್ಕಳು ಯಾರೆಂದರೆ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯಕೋಬನ ಹನ್ನೆರಡು ಜನ ಮಕ್ಕಳು ಇವರು: ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬೂಲೂನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲನ ಮಕ್ಕಳು ಯಾರಂದರೆ - ರೂಬೇನ್, ಸಿಮೆಯೋನ್, ಲೇವಿ, ಯೆಹೂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲನ ಗಂಡುಮಕ್ಕಳು ಯಾರೆಂದರೆ: ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲನ ಪುತ್ರರು: ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:1
17 ತಿಳಿವುಗಳ ಹೋಲಿಕೆ  

ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.


ಯಾಕೋಬನ ಮಕ್ಕಳೇ, ನೀವೆಲ್ಲರೂ ಕೂಡಿ ಬಂದು ಕೇಳಿರಿ. ನಿಮ್ಮ ತಂದೆಯಾದ ಇಸ್ರಾಯೇಲನ ಮಾತನ್ನು ಲಾಲಿಸಿರಿ.


ಆದರೆ ರಾಹೇಲಳು ಸತ್ತುಹೋದಳು. ಪ್ರಾಣಬಿಡುವಾಗ ಆಕೆಯು ಆ ಮಗುವಿಗೆ, “ಬೆನೋನಿ” ಎಂದು ಹೆಸರಿಟ್ಟಳು. ಆದರೆ ಅದರ ತಂದೆಯು ಅದಕ್ಕೆ, “ಬೆನ್ಯಾಮೀನ” ಎಂದು ಹೆಸರಿಟ್ಟನು.


ಯೆಹೂದನಿಗೆ ತಾಮಾರಳಲ್ಲಿ ಪೆರೆಚನು, ಜೆರಹನು ಹುಟ್ಟಿದರು. ಪೆರೆಚನ ಮಗನು ಹೆಚ್ರೋನನು.


ಮಗ್ದೀಯೇಲ್ ಮತ್ತು ಇರಾಮ್ ಇವರೇ.


ದಾನ್, ಯೋಸೇಫ್, ಬೆನ್ಯಾಮೀನ್, ನಫ್ತಾಲಿ, ಗಾದ್ ಮತ್ತು ಆಶೇರ್.


ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲ ಮಗನಾಗಿದ್ದರೂ ಅವನು ತನ್ನ ತಂದೆಯ ಉಪಪತ್ನಿಯೊಂದಿಗೆ ಸಂಗಮಿಸಿ ಹಾಸಿಗೆಯನ್ನು ಹೊಲೆ ಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು