1 ಪೂರ್ವಕಾಲ ವೃತ್ತಾಂತ 2:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹೆಚ್ರೋನನು ಅರವತ್ತು ವರ್ಷದವನಾದಾಗ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಮಗಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಂದ ಸೆಗೂಬನನ್ನು ಪಡೆದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹೆಚ್ರೋನ ಅರುವತ್ತು ವರ್ಷದವನಾದಾಗ ಗಿಲ್ಯಾದನ ಸೋದರಿಯಾದ ಮಾಕೀರನ ಮಗಳನ್ನು ಮದುವೆಯಾದನು. ಅವರಿಗೆ ಸೆಗೂಬ ಎಂಬ ಮಗ ಜನಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಹೆಚ್ರೋನನು ಅರುವತ್ತು ವರುಷದವನಾದಾಗ ಗಿಲ್ಯಾದ್ಯರ ಮೂಲ ಪುರುಷನಾದ ಮಾಕೀರನ ಮಗಳನ್ನು ಪರಿಗ್ರಹಿಸಲು ಆಕೆಯು ಅವನಿಂದ ಸೆಗೂಬನನ್ನು ಹೆತ್ತಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಹೆಚ್ರೋನನು ಅರವತ್ತು ವರ್ಷ ಪ್ರಾಯದವನಾದಾಗ ಗಿಲ್ಯಾದನ ತಂದೆಯಾದ ಮಾಕೀರನ ಮಗಳನ್ನು ಮದುವೆಯಾದನು. ಆಕೆಯಲ್ಲಿ ಹೆಚ್ರೋನನು ಸೆಗೂಬನನ್ನು ಪಡೆದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ತರುವಾಯ ಹೆಚ್ರೋನನು ಅರವತ್ತು ವರ್ಷದವನಾಗಿರುವಾಗ ಗಿಲ್ಯಾದನ ತಂದೆಯಾದ ಮಾಕೀರನ ಮಗಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬ ಎಂಬ ಮಗನನ್ನು ಹೆತ್ತಳು. ಅಧ್ಯಾಯವನ್ನು ನೋಡಿ |