1 ಪೂರ್ವಕಾಲ ವೃತ್ತಾಂತ 2:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಹೆಚ್ರೋನನು ಕಾಲೇಬನ ಎಫ್ರಾತದಲ್ಲಿ ಮರಣಹೊಂದಿದ ನಂತರ ಅವನ ಹೆಂಡತಿಯಾದ ಅಬೀಯ ಎಂಬಾಕೆಯು ಅಷ್ಹೂರನನ್ನು ಹೆತ್ತಳು. ಇವನು ತೆಕೋವದವರ ಮೂಲಪುರುಷನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಹೆಚ್ರೋನನು ಮರಣ ಹೊಂದಿದ ನಂತರ ಅವನ ಮಗ ಕಾಲೇಬ್ ತನ್ನ ತಂದೆಯ ವಿಧವೆ ಎಫ್ರಾತಳನ್ನು ಮದುವೆಯಾದನು. ಅವರಿಗೆ ಅಷ್ಹೂರ ಎಂಬ ಮಗ ಜನಿಸಿದ. ತೆಕೋವ ಪಟ್ಟಣವನ್ನು ಕಟ್ಟಿದವನು ಇವನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಹೆಚ್ರೋನನು ಕಾಲೇಬ್ ಎಫ್ರಾತದಲ್ಲಿ ಸತ್ತನಂತರ ಅವನ ಹೆಂಡತಿಯಾದ ಅಬೀಯ ಎಂಬಾಕೆಯು ಅಷ್ಹೂರನನ್ನು ಹೆತ್ತಳು. ಇವನು ತೆಕೋವದವರ ಮೂಲ ಪುರುಷನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 (ಹೆಚ್ರೋನನ ಹೆಂಡತಿ ಅಬೀಯ.) ಹೆಚ್ರೋನನು ಕಾಲೇಬ್ ಎಫ್ರಾತದಲ್ಲಿ ಸತ್ತನು. ಅವನ ಮರಣದನಂತರ ಅಬೀಯಳು ಅವನಿಗೆ ಅಷ್ಹೂರ್ ಎಂಬ ಮಗನನ್ನು ಹೆತ್ತಳು. ಅಷ್ಹೂರನು ತೆಕೋವನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಹೆಚ್ರೋನನು ಕಾಲೇಬ್ ಎಫ್ರಾತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವನ ತಂದೆಯು. ಅಧ್ಯಾಯವನ್ನು ನೋಡಿ |