1 ಪೂರ್ವಕಾಲ ವೃತ್ತಾಂತ 2:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅಪ್ಪಯಿಮನ ಮಗ ಇಷ್ಷೀ. ಇಷ್ಷೀಯನ ಮಗ ಶೇಷಾನ್. ಶೇಷಾನನ ಮಗ ಅಹ್ಲೈ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅಪ್ಪಯಿಮ್ ಇಷ್ಷೀಯ ತಂದೆ. ಇಷ್ಷೀ ಶೇಷಾನ್ ನ ತಂದೆ, ಶೇಷಾನನು ಅಹ್ಲ್ಯೋ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಸೆಲೆದನು ಮಕ್ಕಳಿಲ್ಲದೆ ಸತ್ತನು. ಅಪ್ಪಯಿಮನ ಮಗನು ಇಷ್ಷೀ; ಇಷ್ಷೀಯ ಮಗನು ಶೇಷಾನ್; ಶೇಷಾನನ ಮಗನು ಅಹ್ಲೈ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಅಪ್ಪಯಿಮನ ಮಗ ಇಷ್ಷೀ; ಇಷ್ಷೀಯ ಮಗನು ಶೇಷಾನ್; ಶೇಷಾನನ ಮಗ ಅಹ್ಲೈ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅಪ್ಪಯಿಮ್ ಇವನ ಪುತ್ರರು: ಇಷ್ಷೀಯು; ಇಷ್ಷೀಯನ ಮಗನು ಶೇಷಾನನು; ಶೇಷಾನನ ಮಗನು; ಅಹ್ಲಾಯಿಯನು; ಅಧ್ಯಾಯವನ್ನು ನೋಡಿ |