Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅತ್ತೈ ನಾತಾನನನ್ನು ಪಡೆದನು; ನಾತಾನನು ಜಾಬಾದನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅತ್ತೈನಿಂದ ಎಲೀಮಾನವರೆಗಿನ ವಂಶಜರ ಹೆಸರುಗಳು: ಅತ್ತೈ, ನಾತಾನ್, ಜಾಬಾದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆಕೆಯು ಅವನಿಂದ ಅತ್ತೈಯನ್ನು ಹೆತ್ತಳು. ಅತ್ತೈಯು ನಾತಾನನನ್ನು ಪಡೆದನು; ನಾತಾನನು ಜಾಬಾದನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಅತ್ತ್ಯೆ ನಾತಾನನ ತಂದೆ. ನಾತಾನನು ಜಾಬಾದನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅತ್ತೈ ನಾತಾನನ ತಂದೆ; ನಾತಾನನು ಜಾಬಾದನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:36
3 ತಿಳಿವುಗಳ ಹೋಲಿಕೆ  

ಹಿತ್ತಿಯನಾದ ಊರೀಯ, ಅಹ್ಲೈಯ ಮಗನಾದ ಜಾಬಾದ್,


ಶೇಷಾನನು ತನ್ನ ಮಗಳನ್ನು ಸೇವಕನಾದ ಯರ್ಹನಿಗೆ ಮದುವೆಮಾಡಿಕೊಟ್ಟನು. ಆಕೆಯು ಅವನಿಂದ ಅತ್ತೈಯನ್ನು ಹೆತ್ತಳು.


ಜಾಬಾದನು ಎಫ್ಲಾಲನನ್ನು ಪಡೆದನು; ಎಫ್ಲಾಲನು ಓಬೇದನನ್ನು ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು