1 ಪೂರ್ವಕಾಲ ವೃತ್ತಾಂತ 2:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ರೆಕೆಮನು ಶಮ್ಮೈನನ್ನು ಪಡೆದನು. ಶಮ್ಮೈನಿಂದ ಮವೋನ್ಯರು, ಮವೋನ್ಯರಿಂದ ಬೇತ್‌ಚೂರಿನವರು ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಇವನು ಮಾವೋನ್ಯನ ತಂದೆ, ಇವನು ಬೇತ್ಸೂರನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ರೆಕೆಮನು ಶಮ್ಮೈಯನ್ನು ಪಡೆದನು. ಶಮ್ಮೈಯಿಂದ ಮಾವೋನ್ಯರು, ಮಾವೋನ್ಯರಿಂದ ಬೇತ್ಸೂರಿನವರು ಉತ್ಪತ್ತಿಯಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಶಮ್ಮೈಯನ ಮಗ ಮಾವೋನ್, ಇವನ ಮಗನು ಬೇತ್ಸೂರ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಶಮ್ಮಾಯಿಯ ಮಗನು ಮಾವೋನ್ಯನು; ಈ ಮಾವೋನ್ಯನು ಬೇತ್ ಚೂರನಿಗೆ ತಂದೆಯಾಗಿದ್ದನು. ಅಧ್ಯಾಯವನ್ನು ನೋಡಿ |