Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:54 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಸಲ್ಮನಿಂದ ಬೇತ್ಲೆಹೇಮ್, ನೆಟೋಫಾ, ಅಟರೋತ್, ಬೇತ್ಯೋವಾಬ್ ಊರುಗಳವರೂ, ಚೊರ್ಗದಲ್ಲಿ ವಾಸಿಸುವ ಮಾನಹತಿಯರಲ್ಲಿ ಅರ್ಧ ಜನರೂ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ನೆಟೋಫಾ, ಅಟರೋತ್, ಬೇತ್ಯೋವಾಬ್ ಹಾಗೂ ಮಾನಹತಿಯರ ಎರಡು ಗೋತ್ರಗಳಲ್ಲಿ ಒಂದಾದ ಜೊರ್ಗದ ನಿವಾಸಿಗಳಿಗೆ ಬೆತ್ಲೆಹೇಮ್ ಪಟ್ಟಣದ ಸ್ಥಾಪಕ ಸಲ್ಮನು ಮೂಲಪುರುಷ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಸಲ್ಮನಿಂದ ಬೇತ್ಲೆಹೇಮ್ ನೆಟೋಫಾ ಅಟರೋತ್ ಬೇತ್ಯೋವಾಬ್ ಊರುಗಳವರೂ ಚೊರ್ಗದಲ್ಲಿ ವಾಸಿಸುವ ಮಾನಹತಿಯರಲ್ಲಿ ಅರ್ಧಜನರೂ ಉತ್ಪತ್ತಿಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಸಲ್ಮನ ಸಂತತಿಯವರ ಪಟ್ಟಿ: ಬೆತ್ಲೆಹೇಮಿನ ನಿವಾಸಿಗಳು, ನೆಟೋಫಾ, ಅಟರೋತ್, ಬೇತ್ಯೋವಾಬ್, ಮಾನಹತಿಯ ಅರ್ಧಜನರು, ಚೊರ್ಗಯಿತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಸಲ್ಮನ ವಂಶಜರು: ಬೇತ್ಲೆಹೇಮ್, ನೆಟೋಫಾ, ಅಟರೋತ್ ಬೇತ್ಯೋವಾಬ್ ಊರುಗಳವರೂ, ಚೊರ್ಗದಲ್ಲಿ ವಾಸಿಸುವ ಮಾನಹತಿಯರಲ್ಲಿ ಅರ್ಧ ಜನರೂ ಉತ್ಪತ್ತಿಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:54
12 ತಿಳಿವುಗಳ ಹೋಲಿಕೆ  

ಆಗ ಯೆರೂಸಲೇಮಿನ ಸುತ್ತಣ ಪ್ರಾಂತ್ಯಗಳಲ್ಲಿ ತಮಗೋಸ್ಕರ ಹಳ್ಳಿಗಳನ್ನು ಕಟ್ಟಿಕೊಂಡಿದ್ದ ಗಾಯಕ ಮಂಡಳಿಯವರು ಯೊರ್ದನ್ ಹೊಳೆಯ ತಗ್ಗು, ಯೆರೂಸಲೇಮಿನ ಸುತ್ತಣಪ್ರದೇಶ, ನೆಟೋಫಾತ್ಯರ ಗ್ರಾಮ,


ಬೇತ್ಲೆಹೇಮ್ ಮತ್ತು ನೆಟೋಫ ಊರಿನವರು - 188.


ನೆಟೋಫದವನಾದ ಮಹರೈ ಮತ್ತು ಬಾಣನ ಮಗನಾದ ಹೇಲೆದ್,


ನೆಟೋಫದವನಾದ ಬಾಣನ ಮಗ ಹೇಲೆಬ್, ಬೆನ್ಯಾಮೀನ್ ದೇಶದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಇತ್ತೈ,


ಬೇತೇಲ್ ಇವುಗಳ ಮೇಲೆ ಲೂಜಿಗೂ ಹೋಗುತ್ತದೆ. ಅಲ್ಲಿಂದ ಅರ್ಕಿಯರ ಮೇರೆಯನ್ನು ಅನುಸರಿಸಿ ಅಟಾರೋತಿಗೆ ಹೋಗುತ್ತದೆ


ಕಿರ್ಯತ್ಯಾರೀಮಿನ ಮೂಲಪುರುಷನಾದ ಶೋಬಾಲನ ಸಂತಾನದವರು ಹಾರೋಯೆ, ಮಾನಹತಿಯರ ಅರ್ಧ ಜನರು,


ಕಿರ್ಯತ್ಯಾರೀಮ್ ಕುಟುಂಬಗಳವರು, ಯೆತೆರಿನವರು, ಪೂತ್ಯರು, ಶುಮಾತ್ಯರು ಮತ್ತು ಮಿಷ್ರಾಗ್ಯರು ಇವರೇ. ಇವರಿಂದ ಹುಟ್ಟಿದ ಜನಾಂಗ ಚೊರ್ರಾತ್ಯರೂ ಮತ್ತು ಎಷ್ಟಾವೋಲ್ಯರೂ.


ಯಾಬೇಚಿನಲ್ಲಿ ವಾಸಿಸುವ ಬರವಣಿಗೆಯಲ್ಲಿ ಮತ್ತು ದಾಖಲೆಗಳನ್ನು ಬರೆಯುವುದರಲ್ಲೂ ಮತ್ತು ಪ್ರತಿಗಳನ್ನು ಮಾಡುವುದರಲ್ಲೂ ಪ್ರವೀಣರಾದ ತಿರ್ರಾತ್ಯರು, ಶಿಮ್ಗಾತ್ಯರು ಮತ್ತು ಸೂಕಾತ್ಯರು, ಇವರು ರೇಕಾಬನ ಮನೆಯವರ ಮೂಲ ಪುರುಷನಾಗಿರುವ ಹಮತನಿಂದ ಹುಟ್ಟಿದ ಕೇನ್ಯರು.


ನ್ಯಾಯಸ್ಥಾಪಕರು ಆಳುತ್ತಿದ್ದ ಕಾಲದಲ್ಲಿ ಒಮ್ಮೆ ದೇಶದಲ್ಲಿ ಬರ ಬಂದಿದ್ದರಿಂದ ಯೆಹೂದ ಪ್ರಾಂತ್ಯದ ಬೇತ್ಲೆಹೇಮಿನವನೊಬ್ಬನು ತನ್ನ ಹೆಂಡತಿ, ಇಬ್ಬರು ಪುತ್ರರ ಸಹಿತವಾಗಿ ಮೋವಾಬ್‍ ದೇಶದಲ್ಲಿ ವಾಸಮಾಡುವುದಕ್ಕಾಗಿ ಹೊರಟುಹೋದನು.


ಗೆದೋರಿನ ಮೂಲಪುರುಷನು ಪೆನೂವೇಲನು. ಹೂಷಾಹ್ಯರ ಮೂಲಪುರುಷನು ಏಜೆರ್. ಇವರು ಎಫ್ರಾತಾಹಳ ಚೊಚ್ಚಲ ಮಗನಾದ ಹೂರನ ಮಕ್ಕಳು. ಈ ಹೂರನೇ ಬೇತ್ಲೆಹೇಮ್ಯರ ಮೂಲಪುರುಷನು.


ಶೆಮಾಯನ ಮಗನೂ ಯೆದೂತೂನನ ಮರಿಮಗನೂ ಆದ ಓಬದ್ಯ. ನೆಟೋಫಾತ್ಯರ ಗ್ರಾಮಗಳಲ್ಲಿ ವಾಸವಾಗಿದ್ದ ಎಲ್ಕಾನನ ಮೊಮ್ಮಗನೂ ಆಸನ ಮಗನೂ ಆದ ಬೆರೆಕ್ಯ ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು