1 ಪೂರ್ವಕಾಲ ವೃತ್ತಾಂತ 21:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೆ ಅರಸನು ಯೋವಾಬನಿಗೆ ಕಿವಿಗೊಡದೆ ತನ್ನ ಮಾತನ್ನೇ ನಡೆಸಿದ್ದರಿಂದ ಅವನು ಹೊರಟುಹೋಗಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಲ್ಲಿ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದರೆ ಅರಸನು ಯೋವಾಬನಿಗೆ ಕಿವಿಗೊಡದೆ ತನ್ನ ಮಾತನ್ನೇ ಸಾಧಿಸಿದ್ದರಿಂದ, ಅವನು ಹೊರಟುಹೋಗಿ ಇಸ್ರಯೇಲರ ಪ್ರಾಂತ್ಯಗಳಲ್ಲೆಲ್ಲಾ ಸಂಚರಿಸಿ ಜೆರುಸಲೇಮಿಗೆ ಹಿಂದಿರುಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದರೆ ಅರಸನು ಯೋವಾಬನಿಗೆ ಕಿವಿಗೊಡದೆ ತನ್ನ ಮಾತನ್ನೇ ಸಾಧಿಸಿದ್ದರಿಂದ ಅವನು ಹೊರಟುಹೋಗಿ ಇಸ್ರಾಯೇಲ್ಯರ ಎಲ್ಲಾ ಪ್ರಾಂತಗಳಲ್ಲಿ ಸಂಚರಿಸಿ ಯೆರೂಸಲೇವಿುಗೆ ಹಿಂದಿರುಗಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ಅರಸನಾದ ದಾವೀದನು ತನ್ನ ನಿರ್ಧಾರವನ್ನು ಬದಲಿಸಲಿಲ್ಲ. ದಾವೀದನು ಹೇಳಿದಂತೆಯೇ ಯೋವಾಬನು ಮಾಡಬೇಕಾಯಿತು. ಯೋವಾಬನು ದೇಶದ ಎಲ್ಲಾ ಕಡೆಗಳಿಗೆ ಹೋಗಿ ಜನರನ್ನು ಲೆಕ್ಕಿಸಿ ಜೆರುಸಲೇಮಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ಅರಸನ ಮಾತೇ ಯೋವಾಬನಿಗೆ ವಿರೋಧವಾಗಿ ಗೆದ್ದಿತು. ಆಗ ಅವನು ಹೊರಟು, ಇಸ್ರಾಯೇಲಿನ ಸಮಸ್ತ ಪ್ರಾಂತಗಳಿಗೆ ಹೋಗಿ, ಯೆರೂಸಲೇಮಿಗೆ ತಿರುಗಿಬಂದನು. ಅಧ್ಯಾಯವನ್ನು ನೋಡಿ |