1 ಪೂರ್ವಕಾಲ ವೃತ್ತಾಂತ 22:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವನೇ ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು ಎಂಬುದಾಗಿ ಹೇಳಿದನು’. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವನೇ ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು; ಇಸ್ರಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು,” ಎಂಬುದಾಗಿ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವನೇ ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು, ನಾನು ಅವನಿಗೆ ತಂದೆಯಾಗಿರುವೆನು; ಇಸ್ರಾಯೇಲ್ಯರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು ಎಂಬದಾಗಿ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವನು ನನ್ನ ಹೆಸರಿಗಾಗಿ ಆಲಯವನ್ನು ಕಟ್ಟುವನು. ಅವನು ನನ್ನ ಮಗನಾಗಿರುವನು; ನಾನು ಅವನಿಗೆ ತಂದೆಯಾಗಿರುವೆನು. ನಾನು ಅವನ ರಾಜ್ಯವನ್ನು ಬಲಗೊಳಿಸುವೆನು; ಅವನ ಸಂತಾನದವರು ಇಸ್ರೇಲ್ ರಾಜ್ಯವನ್ನು ನಿರಂತರಕ್ಕೂ ಆಳುವರು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವನು ನನ್ನ ನಾಮಕ್ಕೆ ಆಲಯವನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗಯುಗಾಂತರಕ್ಕೂ ಸ್ಥಿರಪಡಿಸುವೆನು,’ ಎಂದು ಹೇಳಿದ್ದಾರೆ. ಅಧ್ಯಾಯವನ್ನು ನೋಡಿ |