1 ಪೂರ್ವಕಾಲ ವೃತ್ತಾಂತ 22:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇದಲ್ಲದೆ ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಕಲ್ಲುಕುಟಿಗರೂ, ಶಿಲ್ಪಿಗಳೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನೀನು ಇನ್ನೂ ಹೆಚ್ಚು ಕೂಡಿಸುವೆ. ಇದಲ್ಲದೆ, ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಮಂದಿ ಕಲ್ಲುಕುಟಿಗರು, ಶಿಲ್ಪಿಗಳು, ಬಡಗಿಯವರು ಹಾಗು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ ಈ ಮುಂತಾದ ಕೆಲಸವನ್ನು ಮಾಡುವ ನಿಪುಣರು ನಿನಗಿರುತ್ತಾರೆ; ಅವರನ್ನು ಲೆಕ್ಕಿಸುವುದಕ್ಕಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೀನು ಇನ್ನೂ ಹೆಚ್ಚು ಕೂಡಿಸುವಿ. ಇದಲ್ಲದೆ ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಮಂದಿ ಕಲ್ಲುಕುಟಿಗರೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಿನ್ನ ಬಳಿಯಲ್ಲಿ ಅನೇಕ ಬಡಗಿಗಳು ಮತ್ತು ಕಲ್ಲುಕುಟಿಗರು ಇದ್ದಾರೆ. ಬೇರೆ ಕೆಲಸಗಳ ಕುಶಲಕರ್ಮಿಗಳೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ, ಕಲ್ಲು ಕೆಲಸದವರೂ, ಕಲ್ಲುಕುಟಿಗರೂ, ಬಡಗಿಯವರೂ, ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ. ಅಧ್ಯಾಯವನ್ನು ನೋಡಿ |
ಹೀಗಿರಲು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಇವುಗಳ ಕೆಲಸ ಮಾಡುವುದರಲ್ಲಿಯೂ, ರಕ್ತವರ್ಣ, ಕಡುಗೆಂಪುವರ್ಣ, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿಯೂ ಚಿತ್ರ ಕೆತ್ತುವುದರಲ್ಲಿಯೂ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆಯಾದ ದಾವೀದನು ಗೊತ್ತುಮಾಡಿದಂಥ ಮತ್ತು ನನ್ನೊಡನೆ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ, ಇರುವಂಥ ಕುಶಲಕರ್ಮಿಗಳೊಂದಿಗೆ ಅವನು ಕೆಲಸ ಮಾಡಲಿ.