1 ಪೂರ್ವಕಾಲ ವೃತ್ತಾಂತ 22:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇದಲ್ಲದೆ ದಾವೀದನು ದ್ವಾರಗಳ ಮೂಲಕ ಹೋಗುವ ಬಾಗಿಲುಗಳಿಗೆ ಬೇಕಾದ ಮೊಳೆಗಳನ್ನೂ, ಪಟ್ಟಿಗಳನ್ನೂ ಮಾಡುವುದಕ್ಕೆ ಬಹಳ ಕಬ್ಬಿಣಗಳನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇದಲ್ಲದೆ, ಬಾಗಿಲುಗಳ ಕದಗಳಿಗೆ ಬೇಕಾದ ಮೊಳೆಗಳನ್ನು ಹಾಗು ಪಟ್ಟಿಗಳನ್ನು ಮಾಡುವುದಕ್ಕೆ ಬಹಳ ಕಬ್ಬಿಣವನ್ನೂ ತೂಕ ಮಾಡಲಾಗದಷ್ಟು ತಾಮ್ರವನ್ನೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇದಲ್ಲದೆ ಬಾಗಲುಗಳ ಕದಗಳಿಗೋಸ್ಕರ ಬೇಕಾದ ಮೊಳೆಗಳನ್ನೂ ಪಟ್ಟಿಗಳನ್ನೂ ಮಾಡುವದಕ್ಕೆ ಬಹಳ ಕಬ್ಬಿಣವನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ದೇವಾಲಯದ ಬಾಗಿಲುಗಳಿಗೆ ಬೇಕಾದ ಮೊಳೆಗಳಿಗೆ ಮತ್ತು ಕೀಲುಗಳಿಗೆ ಬೇಕಾದ ಕಬ್ಬಿಣವನ್ನು ಶೇಖರಿಸಿಟ್ಟನು. ಅವನು ತನ್ನ ಬಳಿಯಲ್ಲಿ ತೂಕಮಾಡಲು ಸಾಧ್ಯವಾಗದಷ್ಟು ತಾಮ್ರವನ್ನು ಶೇಖರಿಸಿಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದಾವೀದನು ಬಾಗಿಲುಗಳ ಕದಗಳನ್ನು ಜೋಡಿಸುವುದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಬಹಳ ಕಬ್ಬಿಣವನ್ನೂ, ಲೆಕ್ಕವಿಲ್ಲದಷ್ಟು ಕಂಚನ್ನೂ ಸಿದ್ಧಮಾಡಿಸಿದನು. ಅಧ್ಯಾಯವನ್ನು ನೋಡಿ |
ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ, ಗೋಮೇಧಿಕ ರತ್ನ, ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪು ಹರಳು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತಶಿಲೆ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿ ರಾಶಿಯಾಗಿ ಸಂಗ್ರಹಿಸಿದ್ದೇನೆ.