1 ಪೂರ್ವಕಾಲ ವೃತ್ತಾಂತ 22:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ಯೆಹೋವನು ನನಗೆ, ‘ನೀನು ಬಹಳ ರಕ್ತವನ್ನು ಸುರಿಸಿದವನೂ, ಮಹಾ ಯುದ್ಧಗಳನ್ನು ನಡಿಸಿದವನೂ ಆಗಿರುತ್ತೀ. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೆ ಸರ್ವೇಶ್ವರ ನನಗೆ, “ನೀನು ಬಹಳ ರಕ್ತವನ್ನು ಸುರಿಸಿದವನು; ಮಹಾಯುದ್ಧಗಳನ್ನು ನಡೆಸಿದವನು. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ, ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೆ ಯೆಹೋವನು ನನಗೆ - ನೀನು ಬಹಳ ರಕ್ತವನ್ನು ಸುರಿಸಿದವನೂ ಮಹಾ ಯುದ್ಧಗಳನ್ನು ನಡಿಸಿದವನೂ ಆಗಿರುತ್ತೀ. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಯೆಹೋವನು ನನಗೆ, ‘ದಾವೀದನೇ, ನೀನು ಅನೇಕ ಯುದ್ಧಗಳನ್ನು ಮಾಡಿ ಅನೇಕರನ್ನು ಕೊಂದಿರುತ್ತೀ. ಹೀಗಿರುವದರಿಂದ ನೀನು ನನಗೆ ಆಲಯವನ್ನು ಕಟ್ಟಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಯೆಹೋವ ದೇವರಿಂದ ನನಗೆ ಉಂಟಾದ ವಾಕ್ಯವೇನೆಂದರೆ: ‘ನೀನು ಬಹು ರಕ್ತವನ್ನು ಚೆಲ್ಲಿದ್ದೀಯೆ; ಮಹಾ ಯುದ್ಧಗಳನ್ನು ಮಾಡಿದ್ದೀಯೆ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ. ಏಕೆಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಚೆಲ್ಲಿದಿ. ಅಧ್ಯಾಯವನ್ನು ನೋಡಿ |