1 ಪೂರ್ವಕಾಲ ವೃತ್ತಾಂತ 23:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯಹತನು ಪ್ರಧಾನನು, ಜೀಜನು ಎರಡನೆಯವನಾಗಿದ್ದನು, ಯೆಯೂಷ್, ಬೆರೀಯರಿಗೆ ಹೆಚ್ಚು ಮಕ್ಕಳಿರಲಿಲ್ಲವಾದುದರಿಂದ ಅವರಿಬ್ಬರೂ ಒಂದೇ ಕುಟುಂಬವಾಗಿ ವರ್ಗವಾಗಿಯೂ ಎಣಿಸಲ್ಪಟ್ಟಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇವರಲ್ಲಿ ಯಹತನು ಮುಖ್ಯಸ್ಥನು. ಜೀಜನು ಎರಡನೆಯವನು. ಯೆಯೂಷ್, ಬೆರೀಯರಿಗೆ ಬಹಳ ಮಂದಿ ಮಕ್ಕಳು ಇರಲಿಲ್ಲವಾದ್ದರಿಂದ ಅವರಿಬ್ಬರೂ ಒಂದೇ ಕುಟುಂಬ ಹಾಗೂ ವರ್ಗವಾಗಿ ಎಣಿಕೆಯಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯಹತನು ಪ್ರಧಾನನು. ಜೀಜನು ಎರಡನೆಯವನು. ಯೆಯೂಷ್, ಬೆರೀಯರಿಗೆ ಬಹಳ ಮಂದಿ ಮಕ್ಕಳಿರಲಿಲ್ಲವಾದದರಿಂದ ಅವರಿಬ್ಬರೂ ಒಂದೇ ಕುಟುಂಬವಾಗಿಯೂ ವರ್ಗವಾಗಿಯೂ ಎಣಿಸಲ್ಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯಹತನು ಚೊಚ್ಚಲಮಗನು. ಜೀಜನು ಎರಡನೆಯವನು. ಯೆಯೂಷನಿಗೂ ಬೆರೀಯನಿಗೂ ಹೆಚ್ಚು ಮಕ್ಕಳಿರಲಿಲ್ಲ. ಆದ್ದರಿಂದ ಅವರಿಬ್ಬರನ್ನು ಒಂದೇ ಕುಟುಂಬವೆಂದು ಲೆಕ್ಕಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯಹತನು ಮೊದಲನೆಯವನು, ಜೀಜನು ಎರಡನೆಯವನಾಗಿದ್ದನು. ಯೆಯೂಷನಿಗೂ ಬೆರೀಯನಿಗೂ ಹೆಚ್ಚು ಮಕ್ಕಳು ಇಲ್ಲದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಕೆಯಾಗಿದ್ದರು. ಅಧ್ಯಾಯವನ್ನು ನೋಡಿ |