1 ಪೂರ್ವಕಾಲ ವೃತ್ತಾಂತ 23:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಪ್ರಧಾನನಾದ ರೆಹಬ್ಯ ಎಲೀಯೆಜೆರನ ಮಗನು. ಎಲೀಯೆಜೆರನಿಗೆ ಬೇರೆ ಮಕ್ಕಳಿರಲಿಲ್ಲ. ಆದರೆ ರೆಹಬ್ಯನಿಗೆ ಅನೇಕ ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಮುಖ್ಯಸ್ಥನಾದ ರೆಹಬ್ಯ ಎಲೀಯೆಜೆರನ ಮಗ. ಎಲೀಯೆಜೆರನಿಗೆ ಬೇರೆ ಮಕ್ಕಳಿರಲಿಲ್ಲ. ಆದರೆ ರೆಹಬ್ಯನಿಗೆ ಅನೇಕ ಮಂದಿ ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಪ್ರಧಾನನಾದ ರೆಹಬ್ಯ ಎಲೀಯೆಜೆರನ ಮಗನು. ಎಲೀಯೆಜೆರನಿಗೆ ಬೇರೆ ಮಕ್ಕಳಿರಲಿಲ್ಲ; ಆದರೆ ರೆಹಬ್ಯನಿಗೆ ಅನೇಕ ಮಂದಿ ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಎಲೀಯೆಜರನ ಚೊಚ್ಚಲ ಮಗನು ರೆಹಬ್ಯ. ಎಲೀಯೆಜೆರನಿಗೆ ಬೇರೆ ಮಕ್ಕಳಿರಲಿಲ್ಲ. ಆದರೆ ರೆಹಬ್ಯನಿಗೆ ಅನೇಕ ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಎಲೀಯೆಜೆರನ ಪುತ್ರರು: ಮೊದಲನೆಯವನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಪುತ್ರರಿಲ್ಲ; ಆದರೆ ರೆಹಬ್ಯನ ಪುತ್ರರು ಬಹಳ ಮಂದಿ ಇದ್ದರು. ಅಧ್ಯಾಯವನ್ನು ನೋಡಿ |