1 ಪೂರ್ವಕಾಲ ವೃತ್ತಾಂತ 23:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚಾರಿಕೆಯನ್ನು ನಡೆಸುತ್ತಿದ್ದರು. ಅವರ ಕೆಲಸಗಳು ಯಾವುದೆಂದರೆ, ಅಂಗಳಗಳ ಕೋಣೆಗಳನ್ನು ಸ್ವಚ್ಛಮಾಡಿ ನೋಡಿಕೊಳ್ಳುವುದೂ, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಸರ್ವೇಶ್ವರನ ಆಲಯದ ಪರಿಚರ್ಯೆಯನ್ನು ನಡೆಸಬೇಕಾಗಿತ್ತು. ಅವರ ಕೆಲಸ ಕಾರ್ಯ ಇವು: ಅಂಗಳವನ್ನೂ ಅಲ್ಲಿಯ ಕೋಣೆಗಳನ್ನು ನೋಡಿಕೊಳ್ಳುವುದು, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದು, ದೇವಾಲಯದಲ್ಲಿ ಸೇವೆಮಾಡುವುದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚರ್ಯೆಯನ್ನು ನಡಿಸುತ್ತಿದ್ದರು. ಅವರ ಕೆಲಸಗಳು ಯಾವವಂದರೆ - ಅಂಗಳ ಕೋಣೆಗಳನ್ನು ನೋಡಿಕೊಳ್ಳುವದೂ ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧ ಮಾಡುವದೂ ದೇವಾಲಯದಲ್ಲಿ ಸೇವೆಮಾಡುವದೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಲೇವಿಯರು ಆರೋನನ ಸಂತತಿಯವರಾದ ಯಾಜಕರಿಗೆ ದೇವಾಲಯದಲ್ಲಿ ಸೇವೆಮಾಡಲು ಸಹಾಯ ಮಾಡುತ್ತಿದ್ದರು. ಇದಲ್ಲದೆ ಅವರು ದೇವಾಲಯದ ಹೊರಗಿನ ಅಂಗಳವನ್ನೂ ದೇವಾಲಯದ ಎಡಬಲಗಡೆಗಳಲ್ಲಿದ್ದ ಕೋಣೆಗಳನ್ನೂ ನೋಡಿಕೊಳ್ಳುತ್ತಿದ್ದರು; ಪರಿಶುದ್ಧ ಸಾಮಾಗ್ರಿಗಳನ್ನು ಯಾವಾಗಲೂ ಶುದ್ಧವಾಗಿಡುತ್ತಿದ್ದರು. ಹೀಗೆ ದೇವಾಲಯದ ಸೇವೆಯನ್ನು ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅವರು ಆರೋನನ ವಂಶಸ್ಥರ ಕೈಕೆಳಗಿದ್ದುಕೊಂಡು ಯೆಹೋವ ದೇವರ ಆಲಯದ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳಲ್ಲಿಯೂ ಸಮಸ್ತ ಪರಿಶುದ್ಧ ಸಾಮಗ್ರಿಗಳನ್ನು ಶುದ್ಧ ಮಾಡುವುದರಲ್ಲಿಯೂ, ಅಧ್ಯಾಯವನ್ನು ನೋಡಿ |