1 ಪೂರ್ವಕಾಲ ವೃತ್ತಾಂತ 23:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ದೇವಾಲಯದಲ್ಲಿ ಸೇವೆಮಾಡುವುದೂ, ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯಗಳು ಇವುಗಳನ್ನು ಒದಗಿಸುವುದೂ, ಸೇರು, ಅಳತೆಗೋಲುಗಳನ್ನು ಪರೀಕ್ಷಿಸುವುದೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯ ಇವುಗಳನ್ನು ಒದಗಿಸುವುದು; ಸೇರು, ಅಳತೆಗೋಲು ಇವುಗಳನ್ನು ಪರೀಕ್ಷಿಸುವುದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನೈವೇದ್ಯದ ಮೀಸಲ ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯ ಇವುಗಳನ್ನು ಒದಗಿಸುವದೂ ಸೇರು ಮೊಳಗೋಲು ಇವುಗಳನ್ನು ಪರೀಕ್ಷಿಸುವದೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಮಾತ್ರವಲ್ಲದೆ ಅವರು ಗೋಧಿಹಿಟ್ಟನ್ನು ಅಳೆದು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ದೇವಾಲಯದೊಳಗಿರುವ ಮೇಜಿನ ಮೇಲೆ ಇಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಯೆಹೋವ ದೇವರ ಮಂದಿರದ ಸೇವೆಯ ಕಾರ್ಯದಲ್ಲಿರುವ ಸಮ್ಮುಖದ ರೊಟ್ಟಿಗೋಸ್ಕರವೂ, ಅರ್ಪಣೆ ಬಲಿಯ ನಯವಾದ ಹಿಟ್ಟಿಗೋಸ್ಕರವೂ, ಹುಳಿಯಿಲ್ಲದ ರೊಟ್ಟಿಗಳಿಗೋಸ್ಕರವೂ, ಬಾಂಡ್ಲಿಯಲ್ಲಿ ಮಾಡಿದ್ದಕ್ಕೋಸ್ಕರವೂ, ಕರಿದಿದ್ದಕ್ಕೋಸ್ಕರವೂ, ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳ ಬಳಿಯಲ್ಲಿ ಅವರಿಗೆ ನೇಮಕವಾಗಿತ್ತು. ಅಧ್ಯಾಯವನ್ನು ನೋಡಿ |
ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.