1 ಪೂರ್ವಕಾಲ ವೃತ್ತಾಂತ 24:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆರೋನ್ಯರು ಈ ವರ್ಗ ಕ್ರಮದಿಂದ ಯೆಹೋವನ ಆಲಯಕ್ಕೆ ಬಂದು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಲೇವಿಯರ ಮೂಲಪುರುಷನಾದ ಆರೋನನ ಮುಖಾಂತರವಾಗಿ ನೇಮಿಸಿದ ಸೇವೆಯನ್ನು ನಡೆಸತಕ್ಕದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆರೋನ್ಯರು ಈ ವರ್ಗಕ್ರಮದಲ್ಲಿ ಸರ್ವೇಶ್ವರನ ಆಲಯಕ್ಕೆ ಬಂದು, ಲೇವಿಯರ ಮೂಲ ಪುರುಷನಾದ ಆರೋನನ ಮುಖಾಂತರ ಇಸ್ರಯೇಲ್ ದೇವರಾದ ಸರ್ವೇಶ್ವರ ನಿಯಮಿಸಿದ ಸೇವೆಯನ್ನು ನಡೆಸಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇಪ್ಪತ್ತನಾಲ್ಕನೆಯದು ಮಾಜ್ಯನಿಗೆ. ಆರೋನ್ಯರು ಈ ವರ್ಗಕ್ರಮದಿಂದ ಯೆಹೋವನ ಆಲಯಕ್ಕೆ ಬಂದು, ಇಸ್ರಾಯೇಲ್ ದೇವರಾದ ಯೆಹೋವನು ಲೇವಿಯರ ಮೂಲಪುರುಷನಾದ ಆರೋನನ ಮುಖಾಂತರವಾಗಿ ನಿಯವಿುಸಿದ ಸೇವೆಯನ್ನು ನಡಿಸತಕ್ಕದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಈ ವರ್ಗದವರನ್ನು ಕ್ರಮವಾಗಿ ದೇವಾಲಯದಲ್ಲಿ ಸೇವೆಮಾಡಲು ಆರಿಸಲಾಯಿತು. ಇವರು ಆರೋನನ ಆರಾಧನಾ ಪದ್ದತಿಯನ್ನು ಅನುಸರಿಸಿದರು. ಇಸ್ರೇಲರ ದೇವರಾದ ಯೆಹೋವನು ಆರಾಧನಾ ಕ್ರಮಗಳನ್ನು ಆರೋನನಿಗೆ ತಿಳಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇವೇ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತಮ್ಮ ತಂದೆ ಆರೋನನಿಗೆ ಆಜ್ಞಾಪಿಸಿದ ಹಾಗೆ, ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ, ಯೆಹೋವ ದೇವರ ಮನೆಯಲ್ಲಿ ಸೇವೆ ಮಾಡುವುದಕ್ಕೆ ಬರಬೇಕಾದ ಅವರ ನಿಯಮಗಳು. ಅಧ್ಯಾಯವನ್ನು ನೋಡಿ |