Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 24:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಉಳಿದ ಲೇವಿಯರ ಪಟ್ಟಿ. ಅಮ್ರಾಮನ ಸಂತಾನದವರಾದ ಶೂಬಾಯೇಲನ ಕುಟುಂಬದವರಲ್ಲಿ ಯೆಹ್ದೆಯಾಹನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಉಳಿದ ಲೇವಿಯರ ಪಟ್ಟಿ: ಅಮ್ರಾಮನ ಸಂತಾನದವನಾದ ಶೂಬಾಯೇಲನ ಕುಟುಂಬದವರಲ್ಲಿ ಯೆಹ್ದೆಯಾಹನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಉಳಿದ ಲೇವಿಯರ [ಪಟ್ಟಿ]. ಅಮ್ರಾಮನ ಸಂತಾನದವನಾದ ಶೂಬಾಯೇಲನ ಕುಟುಂಬದವರಲ್ಲಿ ಯೆಹ್ದೆಯಾಹನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಲೇವಿಕುಲದ ಇತರ ಸಂತತಿಯವರು: ಅಮ್ರಾಮನ ಸಂತತಿಯ ಶೂಬಾಯೇಲ. ಶೂಬಾಯೇಲನ ಸಂತತಿಯ ಯೆಹ್ದೆಯಾಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಲೇವಿಯ ವಂಶಜರಲ್ಲಿ ಉಳಿದವರು ಯಾರೆಂದರೆ: ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾಯೇಲನ ಪುತ್ರರಲ್ಲಿ ಯೆಹ್ದೆಯಾಹನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 24:20
7 ತಿಳಿವುಗಳ ಹೋಲಿಕೆ  

ಇವರ ಸಂತಾನದವರಲ್ಲಿ ಗೇರ್ಷೋಮನ ಮಗನೂ ಮೋಶೆಯ ಮೊಮ್ಮಗನೂ ಆಗಿರುವ ಶೆಬೂವೇಲನು ಭಂಡಾರಗಳನ್ನು ಕಾಯುವವರ ಮುಖ್ಯಸ್ಥನಾಗಿದ್ದನು.


ಪ್ರಧಾನನಾದ ಶೆಬೂವೇಲನು ಗೇರ್ಷೋಮನ ಮಗನು.


ಕೆಹಾತನ ಮಕ್ಕಳು ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಇವರೇ.


ಆರೋನ್ಯರು ಈ ವರ್ಗ ಕ್ರಮದಿಂದ ಯೆಹೋವನ ಆಲಯಕ್ಕೆ ಬಂದು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಲೇವಿಯರ ಮೂಲಪುರುಷನಾದ ಆರೋನನ ಮುಖಾಂತರವಾಗಿ ನೇಮಿಸಿದ ಸೇವೆಯನ್ನು ನಡೆಸತಕ್ಕದ್ದು.


ರೆಹಬ್ಯನ ಸಂತಾನದವರಲ್ಲಿ ಇಷ್ಷೀಯನೂ,


ಆ ಪಟ್ಟಿಯಲ್ಲಿ ಗೋತ್ರಗಳಿಗೆ ಅನುಸಾರವಾಗಿಯೂ ಆಯಾ ಉದ್ಯೋಗ ವರ್ಗಗಳಿಗೆ ಅನುಸಾರವಾಗಿಯೂ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳ ಯಾಜಕರು, ಲೇವಿಯರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು