Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 24:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮೀಕನ ತಮ್ಮನಾದ ಇಷ್ಷೀಯನ ಸಂತಾನದವರಲ್ಲಿ ಜೆಕರ್ಯನು ಪ್ರಧಾನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹಾಗೂ ಮೀಕನ ತಮ್ಮನಾದ ಇಷ್ಷೀಯನ ಸಂತಾನದವರಲ್ಲಿ ಜೆಕರ್ಯನು ಮುಖ್ಯಸ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮೀಕನ ತಮ್ಮನಾದ ಇಷ್ಷೀಯನ ಸಂತಾನದವರಲ್ಲಿ ಜೆಕರ್ಯನೂ ಪ್ರಧಾನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಇಷ್ಷೀಯನು ಮೀಕನ ಸೋದರ. ಇಷ್ಷೀಯನ ಮಗ ಜೆಕರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮೀಕನ ಸಹೋದರನು ಇಷೀಯನು; ಇಷೀಯನ ಪುತ್ರರಲ್ಲಿ ಜೆಕರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 24:25
6 ತಿಳಿವುಗಳ ಹೋಲಿಕೆ  

ಉಜ್ಜೀಯೇಲನ ಮಕ್ಕಳಲ್ಲಿ ಮೀಕನು ಪ್ರಧಾನನು, ಇಷ್ಷೀಯನು ಎರಡನೆಯವನು.


ಜೆಕರ್ಯ, ಅಜೀಯೇಲ್, ಶೆಮೀರಾಮೋತ್, ಯೆಹೀಯೇಲ್,, ಉನ್ನೀ, ಎಲೀಯಾಬ್, ಮಾಸೇಯ ಮತ್ತು ಬೆನಾಯ ಎಂಬುವವರು ತಾರಕಸ್ಥಾಯಿಯ ಸ್ವರಮಂಡಲಗಳನ್ನು ಬಾರಿಸುವವರು.


ತಮ್ಮ ಸಹೋದರರೊಳಗೆ ಎರಡನೆಯ ದರ್ಜೆಯವರಾದ ಜೆಕರ್ಯ, ಬೇನ್, ಯಾಜೀಯೇಲ್ ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ ಎಲೀಫೆಲೇಹು, ಮಿಕ್ನೇಯ ದ್ವಾರಪಾಲಕರಾದ ಓಬೇದೆದೋಮ ಮತ್ತು ಯೆಗೀಯೇಲ್ ಇವರನ್ನು ನೇಮಿಸಿದನು.


ಉಜ್ಜೀಯನ ಮಗ ಇಜ್ಯಹ್ಯಾಹ. ಇಜ್ಯಹ್ಯಾಹನ ಮಕ್ಕಳು ಮಿಕಾಯೇಲ್, ಓಬದ್ಯ, ಯೋವೇಲ್, ಇಷ್ಷೀಯ. ಇವರು ಈ ಕುಟುಂಬದ ಗೋತ್ರಪ್ರಧಾನರು.


ಉಜ್ಜೀಯೇಲನ ಮಗನಾದ ಮೀಕನ ಸಂತಾನದವರಲ್ಲಿ ಶಾಮೀರನೂ,


ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಅವನ ಮತ್ತೊಬ್ಬ ಮಗನಾದ ಯಾಜ್ಯನ ವಂಶದವನು ಬೆನೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು