Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 24:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಮೂಷೀಯನ ಮಕ್ಕಳು ಮಹ್ಲೀ, ಏದೆರ್ ಮತ್ತು ಯೆರೀಮೋತ್ ಎಂಬುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಮೂಷೀಯ ಮಕ್ಕಳು: ಮಹ್ಲೀ, ಏದೆರ್, ಯೆರೀಮೋತ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಮೂಷೀಯ ಮಕ್ಕಳು - ಮಹ್ಲೀ, ಏದೆರ್, ಯೆರೀಮೋತ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಮೂಷೀಯ ಗಂಡುಮಕ್ಕಳಾದ ಮಹ್ಲೀ, ಏದೆರ್ ಮತ್ತು ಯೆರೀಮೋತ್. ಇವರೆಲ್ಲರು ಲೇವಿಕುಲದವರ ನಾಯಕರುಗಳು. ಇವರನ್ನು ಆಯಾ ಗೋತ್ರಗಳಿಗನುಸಾರವಾಗಿ ಪಟ್ಟಿ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಮೂಷೀಯ ಪುತ್ರರು: ಮಹ್ಲೀ, ಏದೆರ್, ಯೆರೀಮೋತ್. ಇವರು ತಮ್ಮ ಕುಟುಂಬಗಳ ಪ್ರಕಾರ ಲೇವಿಯರ ಪುತ್ರರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 24:30
5 ತಿಳಿವುಗಳ ಹೋಲಿಕೆ  

ಮೂಷೀಗೆ ಮಹ್ಲೀ, ಏದೆರ್ ಮತ್ತು ಯೆರೇಮೋತ್ ಎಂಬ ಮೂವರು ಮಕ್ಕಳಿದ್ದರು.


ಶೆಮೆರನು ಮಹ್ಲೀಯ ಮಗ, ಇವನು ಮೂಷೀಯ ಮಗ. ಮೂಷೀಯು ಮೆರಾರಿಯ ಮಗ, ಮೆರಾರಿಯು ಲೇವಿಯ ಮಗನು.


ಮೆರಾರೀಯ ಮಕ್ಕಳು: ಮಹ್ಲೀ, ಮೂಷೀ ವಂಶಾವಳಿಗಳ ಪ್ರಕಾರ ಲೇವಿಯಿಂದುಂಟಾದ ಗೋತ್ರಗಳು ಇವೇ ಆಗಿದ್ದವು.


ಕೀಷನಿಂದ ಯೆರಹ್ಮೇಲನು ಹುಟ್ಟಿದನು.


ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ, ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ ಚಾದೋಕ್ ಅಹೀಮೆಲೆಕ್ ಇವರ ಮುಂದೆಯೂ, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರ ಮುಂದೆಯೂ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು