Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 25:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೇಮಾನ್ಯರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತಿ, ಹೋತೀರ್ ಮತ್ತು ಮಹಜೀಯೋತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೇಮಾನ್ಯರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತೀ, ಹೋತೀರ್, ಮಹಜೀಯೋತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೇಮಾನ್ಯರಲ್ಲಿ - ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ, ರೋಮವ್ತಿುಯೆಜೆರ್, ಯೊಷ್ಬೆಕಾಷ, ಮಲ್ಲೋತೀ, ಹೋತೀರ್, ಮಹಜೀಯೋತ್. ಇವರೆಲ್ಲರೂ ಅರಸನ ದರ್ಶಿಯಾದ ಹೇಮಾನನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹೇಮಾನನ ಸಂತತಿಯವರಲ್ಲಿ ಗಾಯನವೃಂದದಲ್ಲಿ ಸೇವೆ ಮಾಡಿದವರು ಯಾರೆಂದರೆ: ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೂಬಾಯೇಲ್ ಮತ್ತು ಯೆರೀಮೋತ; ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ ಮತ್ತು ರೋಮಮ್ತಿ ಯೆಜೆರ್; ಯೊಷ್ಬೆಕಾಷ, ಮಲ್ಲೋತೀ, ಹೋತೀರ್ ಮತ್ತು ಮಹಜೀಯೋತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹೇಮಾನನ ಪುತ್ರರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂಯೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ್, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತಿ, ಹೋತೀರ್, ಮಹಜೀಯೋತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 25:4
16 ತಿಳಿವುಗಳ ಹೋಲಿಕೆ  

ಯೆಹೋವನೇ, ನನ್ನನ್ನು ರಕ್ಷಿಸುವ ದೇವರೇ, ಹಗಲಿರುಳು ನಿನಗೆ ಮೊರೆಯಿಡುತ್ತೇನೆ.


ಇಪ್ಪತ್ತಮೂರನೆಯವನು ಮಹಜೀಯೋತ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.


ಇಪ್ಪತ್ತೊಂದನೆಯವನು ಹೋತೀರ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.


ಹದಿನೈದನೆಯವನು ಯೆರೆಮೋತ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.


ಹದಿಮೂರನೆಯದು ಶೂಬಾಯೇಲ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.


ಮೂಷೀಯನ ಮಕ್ಕಳು ಮಹ್ಲೀ, ಏದೆರ್ ಮತ್ತು ಯೆರೀಮೋತ್ ಎಂಬುವವರು.


ಉಜ್ಜೀಯೇಲನ ಮಗನಾದ ಮೀಕನ ಸಂತಾನದವರಲ್ಲಿ ಶಾಮೀರನೂ,


ಉಳಿದ ಲೇವಿಯರ ಪಟ್ಟಿ. ಅಮ್ರಾಮನ ಸಂತಾನದವರಾದ ಶೂಬಾಯೇಲನ ಕುಟುಂಬದವರಲ್ಲಿ ಯೆಹ್ದೆಯಾಹನು.


ಗಾಯಕರಾದ ಹೇಮಾನ್, ಆಸಾಫ್ ಮತ್ತು ಏತಾನರು ಗಟ್ಟಿಯಾಗಿ ಕಂಚಿನ ತಾಳಗಳನ್ನು ಬಾರಿಸಿವವರು.


ಆಗ ಅವರು ಯೋವೇಲನ ಮಗನಾದ ಹೇಮಾನ್, ಅವನ ಗೋತ್ರಬಂಧುವೂ ಬೆರೆಕ್ಯನ ಮಗನೂ ಆದ ಆಸಾಫ್, ತಮ್ಮ ಸಹೋದರರಾದ ಮೆರಾರೀಯರ ಕುಟುಂಬಕ್ಕೆ ಸೇರಿದ ಕೂಷಾಯನ ಮಗನಾದ ಏತಾನ್ ಎಂಬುವರನ್ನಲ್ಲದೆ,


ದೇವಾಲಯದ ಸೇವಕರೂ ಅವರ ವಂಶಾವಳಿಯೂ: ಕೆಹಾತ್ಯನಾದ ಹೇಮಾನನು ಮೊದಲನೆಯವನು. ಪ್ರಥಮ ಸಂಗೀತ ಮಂಡಳಿಯ ಗಾಯಕನಾದ ಇವನು ಯೋವೇಲನ ಮಗ, ಇವನು ಸಮುವೇಲನ ಮಗ.


ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ ಇವರೇ. ಕಿನ್ನರಿಯನ್ನು ನುಡಿಸುತ್ತಾ ಪರವಶರಾಗಿ ಯೆಹೋವನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನ್ಯನಿಗೆ ಈ ಆರು ಜನರೂ ಸಹಾಯಕರಾಗಿದ್ದರು.


ಇವರೆಲ್ಲರು ಅರಸನ ದರ್ಶಿಯಾದ ಹೇಮಾನನ ಮಕ್ಕಳು. ದೇವರು ಹೇಮಾನನಿಗೆ, “ನೀನು ಅಭಿವೃದ್ಧಿ ಹೊಂದುವಹಾಗೆ ಮಾಡುವೆನು” ಎಂಬುದಾಗಿ ವಾಗ್ದಾನ ಮಾಡಿದ್ದನು. ಅದರಂತೆಯೇ ಆತನು ಅವನಿಗೆ ಹದಿನಾಲ್ಕು ಗಂಡುಮಕ್ಕಳನ್ನೂ, ಮೂರು ಹೆಣ್ಣುಮಕ್ಕಳನ್ನೂ ದಯಪಾಲಿಸಿದನು.


ಆರನೆಯವನು ಬುಕ್ಕೀಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.


ಇಪ್ಪತ್ತನಾಲ್ಕನೆಯವನು ರೋಮಮ್ತಿಯೆಜೆರ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು