1 ಪೂರ್ವಕಾಲ ವೃತ್ತಾಂತ 25:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಚೀಟಿನ ಪ್ರಕಾರವಾಗಿ, ಮೊದಲನೆಯದಾಗಿ ಆಸಾಫ್ಯನಾದ ಯೋಸೇಫನು. ಎರಡನೆಯವನು ಗೆದಲ್ಯ. ಇವನೂ ಇವನ ಸಹೋದರರೂ, ಮಕ್ಕಳು ಒಟ್ಟು ಹನ್ನೆರಡು ಜನರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮೊದಲನೆಯವನು ಆಸಾಫ್ಯನಾದ ಜೋಸೆಫನು; ಎರಡನೆಯವನು ಗೆದಲ್ಯ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮೊದಲನೆಯವನು ಆಸಾಫ್ಯನಾದ ಯೋಸೇಫನು. ಎರಡನೆಯವನು ಗೆದಲ್ಯ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಮೊದಲನೆಯದಾಗಿ, ಆಸಾಫ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ. ಎರಡನೆಯದಾಗಿ, ಗೆದಲ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಸಾಫನಿಗೋಸ್ಕರ ಮೊದಲನೆಯ ಚೀಟು ಯೋಸೇಫನಿಗೆ ಬಂತು. ಎರಡನೆಯದು ಗೆದಲ್ಯನಿಗೆ; ಅವನೂ, ಅವನ ಸಹೋದರರೂ, ಅವನ ಪುತ್ರರೂ ಹನ್ನೆರಡು ಮಂದಿ. ಅಧ್ಯಾಯವನ್ನು ನೋಡಿ |