Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೆರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಮ್ರಿ ಎಂಬುವವನು ಪ್ರಧಾನನಾಗಿದ್ದನು. ಇವನು ಚೊಚ್ಚಲ ಮಗನಲ್ಲದಿದ್ದರೂ ಅವನ ತಂದೆಯು ಅವನನ್ನೇ ಪ್ರಧಾನನನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮೆರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಮ್ರಿ ಎಂಬವನು ಮುಖ್ಯಸ್ಥನಾಗಿದ್ದನು. ಇವನು ಚೊಚ್ಚಲನಲ್ಲದಿದ್ದರೂ ತಂದೆ ಅವನನ್ನೇ ಮುಖ್ಯಸ್ಥನನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮೆರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಮ್ರಿ ಎಂಬವನು ಪ್ರಧಾನನಾಗಿದ್ದನು. ಇವನು ಚೊಚ್ಚಲನಲ್ಲದಿದ್ದರೂ ತಂದೆಯು ಅವನನ್ನೇ ಪ್ರಧಾನನನ್ನಾಗಿ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮೆರಾರೀ ಕುಲದವರ ದ್ವಾರಪಾಲಕರು ಯಾರೆಂದರೆ: ಹೋಸ ಮತ್ತು ಅವನ ಗಂಡುಮಕ್ಕಳಲ್ಲಿ ಆರಿಸಲ್ಪಟ್ಟ ಶಿಮ್ರಿ. (ಇವನು ಚೊಚ್ಚಲ ಮಗನಲ್ಲದಿದ್ದರೂ ತಂದೆಯು ಅವನನ್ನು ಪ್ರಧಾನನ್ನಾಗಿ ಆರಿಸಿದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಮೆರಾರೀಯ ಮಕ್ಕಳಲ್ಲಿರುವ ಹೋಸ ಎಂಬವನಿಗೆ ಮಕ್ಕಳಿದ್ದರು. ಮೊದಲನೆಯವನು ಶಿಮ್ರಿಯು; ಅವನು ಚೊಚ್ಚಲ ಮಗನಲ್ಲ; ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:10
4 ತಿಳಿವುಗಳ ಹೋಲಿಕೆ  

ಯೆದುತೂನನ ಮಗನಾದ ಓಬೇದೆದೋಮ್ ಮತ್ತು ಹೋಸ ಇವರನ್ನು, ಅವರ ಆರುವತ್ತೆಂಟು ಸಹೋದರರನ್ನೂ ಅಲ್ಲೇ ಇರಿಸಿದನು.


ಮೆಷೆಲೆಮ್ಯನ ಮಕ್ಕಳೂ ಮತ್ತು ಸಹೋದರರೂ ಹದಿನೆಂಟು ಜನರು. ಇವರೂ ಸಮರ್ಥರಾಗಿದ್ದರು.


ಹಿಲ್ಕೀಯನು ಎರಡನೆಯವನು, ಟೆಬಲ್ಯನು ಮೂರನೆಯವನು, ಜೆಕರ್ಯನು ನಾಲ್ಕನೆಯವನು. ಹೋಸನ ಮಕ್ಕಳು ಸಹೋದರರೂ ಒಟ್ಟಿಗೆ ಹದಿಮೂರು ಜನರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು