Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಗೇರ್ಷೋಮನಿಗೆ ಹುಟ್ಟಿದ ಲದ್ದಾನ ಸಂತಾನದವರಾದ ಲದ್ದಾನ್ಯ ಕುಟುಂಬಗಳ ಪ್ರಧಾನರಲ್ಲಿ ಯೆಹೀಯೇಲೀ ಮತ್ತು ಅವನ ಮಕ್ಕಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಗೇರ್ಷೋಮನಿಗೆ ಹುಟ್ಟಿದ ಲದ್ದಾನ ಸಂತಾನದವರಾದ ಲದ್ದಾನ್ಯ ಕುಟುಂಬಗಳ ಮುಖ್ಯಸ್ಥರಲ್ಲಿ ಯೆಹೀಯೇಲೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಗೇರ್ಷೋಮನಿಗೆ ಹುಟ್ಟಿದ ಲದ್ದಾನ ಸಂತಾನದವರಾದ ಲದ್ದಾನ್ಯ ಕುಟುಂಬಗಳ ಪ್ರಧಾನರಲ್ಲಿ - ಯೆಹೀಯೇಲೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಲದ್ದಾನ್ಯನು ಗೇರ್ಷೋಮ್ ಕುಲದವನಾಗಿದ್ದನು. ಯೆಹೀಯೇಲೀಯು ಲದ್ದಾನ್ ಕುಲದ ನಾಯಕರಲ್ಲೊಬ್ಬನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಲದ್ದಾನನ ವಂಶಜರು: ಗೇರ್ಷೋನ್ಯನಾದ ಲದ್ದಾನನ ಪುತ್ರರು ಕುಟುಂಬಗಳ ಮುಖ್ಯಸ್ಥರಾಗಿದ್ದರು. ಈ ಗೇರ್ಷೋನ್ಯನಾದ ಲಡಾನನ ಮಗನು ಯೆಹೀಯೇಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:21
7 ತಿಳಿವುಗಳ ಹೋಲಿಕೆ  

ಗೇರ್ಷೋನ್ಯರ ಮೂಲಪುರುಷರು ಲದ್ದಾನ್ ಮತ್ತು ಶಿಮ್ಮೀ ಎಂಬುವರು.


ರತ್ನಗಳನ್ನು ಹೊಂದಿದ್ದವರು ಅವುಗಳನ್ನು ಯೆಹೋವನ ಆಲಯದ ಭಂಡಾರಕ್ಕೋಸ್ಕರ ಗೇರ್ಷೋನ್ಯನಾದ ಯೆಹೀಯೇಲನ ವಶಕ್ಕೆ ಕೊಟ್ಟರು.


ಗೇರ್ಷೋಮನ ಮಕ್ಕಳು ಲಿಬ್ನೀ ಮತ್ತು ಶಿಮ್ಮೀ.


ತಹಾನನ ಮಗ ಲದ್ದಾನ್, ಇವನ ಮಗ ಅಮ್ಮೀಹೂದ್, ಇವನ ಮಗ ಎಲೀಷಾಮ.


ಲೇವಿಯನಾದ ಅಹೀಯನು ಮೇಲೆ ಹೇಳಿರುವವರ ಕುಲಬಂಧುಗಳೂ, ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುತ್ತಿದ್ದರು.


ಯೆಹೀಯೇಲ್ಯರಾದ ಜೇತಾಮನೂ ಮತ್ತು ಅವನ ತಮ್ಮನಾದ ಯೋವೇಲನು ಯೆಹೋವನ ಆಲಯದ ಭಂಡಾರಗಳನ್ನು ಕಾಯುವವರಾಗಿದ್ದರು.


ಲದ್ದಾನನಿಗೆ ಪ್ರಧಾನನಾದ ಯೆಹೀಯೇಲ್, ಜೇತಾಮ್ ಮತ್ತು ಯೋವೇಲ್ ಎಂಬ ಮೂರು ಮಕ್ಕಳಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು