1 ಪೂರ್ವಕಾಲ ವೃತ್ತಾಂತ 26:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು, ಯೆಹೋಜಾಬಾದನು ಎರಡನೆಯವನು. ಯೋವಾಹನು ಮೂರನೆಯವನು, ಸಾಕಾರನು ನಾಲ್ಕನೆಯವನು, ನೆತನೇಲನು ಐದನೆಯವನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು; ಯೆಹೋಜಾಬಾದನು ಮರಚಲನು; ಯೋವಾಹನು ಮೂರನೆಯವನು; ಸಾಕಾರನು ನಾಲ್ಕನೆಯವನು; ನೆತನೇಲನು ಐದನೆಯವನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು; ಯೆಹೋಜಾಬಾದನು ಮರಚಲನು; ಯೋವಾಹನು ಮೂರನೆಯವನು; ಸಾಕಾರನು ನಾಲ್ಕನೆಯವನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಓಬೇದೆದೋಮ್ ಮತ್ತು ಅವನ ಮಕ್ಕಳು: ಶೆಮಾಯನು ಚೊಚ್ಚಲಮಗ; ಎರಡನೆಯವನು ಯೆಹೋಜಾಬಾದ್; ಮೂರನೆಯವನು ಯೋವಾಹ, ನಾಲ್ಕನೆಯವನು ಸಾಕಾರ್, ಐದನೆಯವನು ನೆತನೇಲ್; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಓಬೇದ್ ಏದೋಮನ ಪುತ್ರರು: ಚೊಚ್ಚಲ ಮಗನು ಶೆಮಾಯ; ಎರಡನೆಯವನು ಯೆಹೋಜಾಬಾದ್; ಮೂರನೆಯವನು ಯೋವಾಹ; ನಾಲ್ಕನೆಯವನು ಸಾಕಾರ; ಐದನೆಯವನು ನೆತನೆಯೇಲ್; ಅಧ್ಯಾಯವನ್ನು ನೋಡಿ |