1 ಪೂರ್ವಕಾಲ ವೃತ್ತಾಂತ 26:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನ ಮಗನಾದ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವನ ಮಗ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವನ ಮಗನಾದ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಶೆಮಾಯನಿಗೂ ಗಂಡುಮಕ್ಕಳಿದ್ದರು. ಅವರು ಧೈರ್ಯಶಾಲಿಗಳೂ ಬಲಶಾಲಿಗಳೂ ಆಗಿದ್ದದರಿಂದ ತಂದೆಯ ಕುಲದಲ್ಲಿ ನಾಯಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದಲ್ಲದೆ ತನ್ನ ಮಗನಾದ ಶೆಮಾಯನಿಗೆ ತಮ್ಮ ತಂದೆಯ ಮನೆಯಲ್ಲಿ ಆಳುವ ಪುತ್ರರು ಹುಟ್ಟಿದರು, ಅವರು ಪರಾಕ್ರಮಶಾಲಿಗಳಾಗಿದ್ದರು. ಅಧ್ಯಾಯವನ್ನು ನೋಡಿ |