Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಯಾರೆಂದರೆ: ಒತ್ನೀ, ರೆಫಾಯೇಲ್, ಓಬೇದ್ ಮತ್ತು ಎಲ್ಜಾಬಾದ್. ಇವರೂ ಬಹುಸಮರ್ಥರಾದ ಎಲೀಹು, ಸೆಮಕ್ಯ ಎಂಬುವವರು ಇವರ ಸಹೋದರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇವರು ಯಾರೆಂದರೆ, ಒತ್ನೀ, ರೆಫಾಯೇಲ್, ಓಬೇದ್, ಎಲ್ಜಾಬಾದ್ ಇವರು ಹಾಗೂ ಬಹು ಸಮರ್ಥರಾದ, ಎಲೀಹು, ಸೆಮಕ್ಯ ಎಂಬ ಇವರ ಸಹೋದರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಯಾರಂದರೆ - ಒತ್ನೀ, ರೆಫಾಯೇಲ್, ಓಬೇದ್, ಎಲ್ಜಾಬಾದ್ ಇವರೂ ಬಹುಸಮರ್ಥರಾದ ಎಲೀಹು, ಸೆಮಕ್ಯ ಎಂಬ ಇವರ ಸಹೋದರರೂ. ಇವರೆಲ್ಲರೂ ಓಬೇದೆದೋಮನ ಸಂತಾನದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಶೆಮಾಯನ ಮಕ್ಕಳು ಯಾರೆಂದರೆ: ಒತ್ನೀ, ರೆಫಾಯೇಲ್, ಓಬೇದ್, ಎಲ್ಜಾಬಾದ್, ಎಲೀಹು ಮತ್ತು ಸಮಕ್ಯ. ಎಲ್ಜಾಬಾದನ ಸಂಬಂಧಿಕರು ಕುಶಲ ಕರ್ಮಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಶೆಮಾಯನ ಪುತ್ರರು ಯಾರೆಂದರೆ: ಒತ್ನಿಯು, ರೆಫಾಯೇಲನು, ಓಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:7
3 ತಿಳಿವುಗಳ ಹೋಲಿಕೆ  

ಅವನ ಮಗನಾದ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು.


ಇವರೆಲ್ಲರೂ ಓಬೇದೆದೋಮನ ಸಂತಾನದವರು. ಇವರು, ಇವರ ಮಕ್ಕಳು ಸಮರ್ಥರೂ, ಸೇವೆಯಲ್ಲಿ ಗಟ್ಟಿಗರೂ ಆಗಿದ್ದವರೂ. ಇವರೂ ಇವರ ಸಹೋದರರೂ ಕೂಡಿ ಅರವತ್ತೆರಡು ಜನರು.


ಕೋರೇಯನ ಮಗನೂ ಎಬ್ಯಾಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನೂ, ಅವನ ಗೋತ್ರ ಬಂಧುಗಳಾದ ಮಿಕ್ಕ ಕೋರಹಿಯರೂ ಗುಡಾರದ ದ್ವಾರಪಾಲಕ ಸೇವೆಗೆ ನೇಮಿಸಲ್ಪಟ್ಟರು. ಇವರ ಪೂರ್ವಿಕರು ಯೆಹೋವನ ಪಾಳೆಯದ ಪ್ರವೇಶ ದ್ವಾರವನ್ನು ಕಾಯುವವರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು