Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೆಟೋಫ ಊರಿನವನಾದ ಒತ್ನೀಯೇಲನ ಸಂತಾನದವನಾದ ಹೆಲ್ದೈಯು ಹನ್ನೆರಡನೆಯ ವರ್ಗದ ನಾಯಕನು. ಹನ್ನೆರಡನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೆಟೋಫ ಊರಿನವನೂ ಒತ್ನೀಯೇಲನ ಸಂತಾನದವನೂ ಆದ ಹೆಲ್ದೈಯು ಹನ್ನೆರಡನೆಯ ವರ್ಗದ ನಾಯಕ; ಹನ್ನೆರಡನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೆಟೋಫ ಊರಿನವನೂ ಒತ್ನೀಯೇಲನ ಸಂತಾನದವನೂ ಆದ ಹೆಲ್ದೈಯು ಹನ್ನೆರಡನೆಯ ವರ್ಗದ ನಾಯಕನು; ಹನ್ನೆರಡನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹನ್ನೆರಡನೆಯ ಸೇನಾಪತಿ ಹೆಲ್ದೈ. ಇವನು ನೆಟೋಫ ಊರಿನ ಒತ್ನೀಯೇಲನ ಸಂತತಿಯವನು. ವರ್ಷದ ಹನ್ನೆರಡನೆಯ ತಿಂಗಳಿನಲ್ಲಿ ಇವನು ಸೇನಾಪತಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಸೈನಿಕರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹನ್ನೆರಡನೆಯ ತಿಂಗಳಿನ ಹನ್ನೆರಡನೆಯವನು ಒತ್ನಿಯೇಲನ ಮಕ್ಕಳಲ್ಲಿ ಒಬ್ಬನಾಗಿರುವ ನೆಟೋಫದವನಾದ ಹೆಲ್ದಾಯಿಯು; ಅವನ ವರ್ಗದಲ್ಲಿ 24,000 ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:15
7 ತಿಳಿವುಗಳ ಹೋಲಿಕೆ  

ನೆಟೋಫದವನಾದ ಬಾಣನ ಮಗ ಹೇಲೆಬ್, ಬೆನ್ಯಾಮೀನ್ ದೇಶದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಇತ್ತೈ,


ಕೆನಜನ ಮಕ್ಕಳು ಒತ್ನೀಯೇಲ್ ಮತ್ತು ಸೆರಾಯ ಎಂಬುವವರು. ಒತ್ನೀಯೇಲನ ಮಕ್ಕಳು ಹತತ್ ಮತ್ತು ಮೆಯೋನೋತೈ.


ಇಸ್ರಾಯೇಲರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.


ನೆಟೋಫದವನಾದ ಮಹರೈ ಮತ್ತು ಬಾಣನ ಮಗನಾದ ಹೇಲೆದ್,


ಎಫ್ರಾಯೀಮ್ ಕುಲದ ಪಿರ್ರಾತೋನ್ಯನಾದ ಬೆನಾಯನು ಹನ್ನೊಂದನೆಯ ವರ್ಗದ ನಾಯಕನು. ಹನ್ನೊಂದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.


ಇಸ್ರಾಯೇಲಿನ ಕುಲ ಪ್ರಭುಗಳು: ರೂಬೇನ್ಯರಲ್ಲಿ ಜಿಕ್ರೀಯ ಮಗನಾದ ಎಲೀಯೆಜೆರನು; ಸಿಮೆಯೋನ್ಯರಲ್ಲಿ ಮಾಕನ ಮಗನಾದ ಶೆಪಟ್ಯನು;


ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ನೀಯೇಲನು ಅದನ್ನು ವಶಪಡಿಸಿಕೊಂಡನು. ಅವನಿಗೆ ಕಾಲೇಬನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು