1 ಪೂರ್ವಕಾಲ ವೃತ್ತಾಂತ 27:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪೆರೆಚನ ಸಂತಾನದವನೂ, ಜಬ್ದೀಯೇಲನ ಮಗನೂ ಆದ ಯಾಷೊಬ್ಬಾಮನು ಮೊದಲನೆಯ ವರ್ಗದ ನಾಯಕನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪೆರೆಚನ ಸಂತಾನದವನೂ ಜಬ್ದೀಯೇಲನ ಮಗನೂ ಆದ ಯಾಷೊಬ್ಬಾಮನು ಮೊದಲನೆಯ ವರ್ಗದ ನಾಯಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪೆರೆಚನ ಸಂತಾನದವನೂ ಜಬ್ದೀಯೇಲನ ಮಗನೂ ಆದ ಯಾಷೊಬ್ಬಾಮನು ಮೊದಲನೆಯ ವರ್ಗದ ನಾಯಕನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮೊದಲನೆಯ ತಿಂಗಳಲ್ಲಿ ಕಾರ್ಯಾಚರಣೆಯಲ್ಲಿರಬೇಕಾದ ತಂಡಕ್ಕೆ ಯಾಷೊಬ್ಬಾಮನು ಮುಖ್ಯಸ್ತನಾಗಿದ್ದನು. ಇವನು ಜಬ್ದೀಯೇಲನ ಮಗನಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಮೊದಲನೆಯ ತಿಂಗಳಿಗೋಸ್ಕರ ಮೊದಲನೆಯ ವರ್ಗದ ಮೇಲೆ ಜಬ್ದಿಯೇಲನ ಮಗ ಯಾಷೊಬ್ಬಾಮನು. ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಅಧ್ಯಾಯವನ್ನು ನೋಡಿ |