Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಕುಲದವರಲ್ಲಿ ಜೆಕರ್ಯಯನ ಮಗನಾದ ಇದ್ದೋ; ಬೆನ್ಯಾಮೀನ್ಯರಲ್ಲಿ ಅಬ್ನೇರನ ಮಗನಾದ ಯಗಸೀಯೇಲ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧಕುಲದವರಲ್ಲಿ ಜೆಕರ್ಯನ ಮಗನಾದ ಇದ್ದೋ; ಬೆನ್ಯಾಮೀನ್ಯರಲ್ಲಿ ಅಬ್ನೇರನ ಮಗನಾದ ಯಗಸೀಯೇಲ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪೂರ್ವ ಮನಸ್ಸೆಯವರಲ್ಲಿ ಜೆಕರ್ಯನ ಮಗ ಇದ್ದೋ. ಬೆನ್ಯಾಮೀನ್ಯರಲ್ಲಿ ಅಬ್ನೇರನ ಮಗ ಯಗಸೀಯೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರಕ್ಕೆ ಜೆಕರ್ಯನ ಮಗ ಇದ್ದೋನು; ಬೆನ್ಯಾಮೀನನ ಗೋತ್ರಕ್ಕೆ ಅಬ್ನೇರನ ಮಗ ಯಾಸೀಯೇಲನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:21
6 ತಿಳಿವುಗಳ ಹೋಲಿಕೆ  

ಮಹನಯಿಮಿನಲ್ಲಿದ್ದ ಇದ್ದೋವಿನ ಮಗನಾದ ಅಹೀನಾದಾಬನು.


ನೇರನ ಮಗನಾದ ಅಬ್ನೇರನ ಕೊಲೆಯಲ್ಲಿ ಅರಸನು ಕೈಹಾಕಲಿಲ್ಲವೆಂಬುದು ಅವನ ಎಲ್ಲಾ ಜನರಿಗೂ ಇಸ್ರಾಯೇಲರಿಗೂ ಅದೇ ದಿನ ಗೊತ್ತಾಯಿತು.


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ಎಫ್ರಾಯೀಮ್ಯರಲ್ಲಿ ಅಜಜ್ಯನ ಮಗನಾದ ಹೊಷೇಯ; ಮನಸ್ಸೆಯ ಅರ್ಧ ಕುಲದವರಲ್ಲಿ ಪೆದಾಯನ ಮಗನಾದ ಯೋವೇಲ್;


ದಾನ್ಯರಲ್ಲಿ ಯೆರೋಹಾಮನ ಮಗನಾದ ಅಜರೇಲನು ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು