1 ಪೂರ್ವಕಾಲ ವೃತ್ತಾಂತ 27:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಶಾರೋನಿನಲ್ಲಿ ಮೇಯುವ ಹಸುಗಳ ಮೇಲೆ ಶಾರೋನ್ಯನಾದ ಶಿಟ್ರೈ, ತಗ್ಗುಗಳಲ್ಲಿ ಮೇಯುವ ಹಸುಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಶಾರೋನಿನಲ್ಲಿ ಮೇಯುವ ದನಗಳ ಮೇಲೆ ಶಾರೋನ್ಯನಾದ ಶಿಟ್ರೈ; ಕಣಿವೆಗಳಲ್ಲಿ ಮೇಯುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟ್; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಶಾರೋನಿನಲ್ಲಿ ಮೇಯುವ ದನಗಳ ಮೇಲೆ ಶಾರೋನ್ಯನಾದ ಶಿಟ್ರೈ, ತಗ್ಗುಗಳಲ್ಲಿ ಮೇಯುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟ್, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಶಾರೋನಿನ ಶಿಟ್ರೈಯು ಶಾರೋನಿನ ಸುತ್ತಮುತ್ತಲಿದ್ದ ರಾಜನ ಕುರಿದನಗಳ ಹಿಂಡುಗಳ ಅಧಿಕಾರಿಯಾಗಿದ್ದನು. ಅದ್ಲ್ಯೆಯ ಮಗನಾದ ಶಾಫಾಟನು ತಗ್ಗುಪ್ರದೇಶಗಳಲ್ಲಿದ್ದ ರಾಜನ ಪಶುಗಳ ಹಿಂಡುಗಳಿಗೆ ಅಧಿಕಾರಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಜವಾಬ್ದಾರಿಯಾಗಿದ್ದನು. ತಗ್ಗುಗಳಲ್ಲಿರುವ ದನಗಳ ಮೇಲೆ ಅಡ್ಲಾಯಿಯ ಮಗನಾದ ಶಾಫಾಟನು ಜವಾಬ್ದಾರಿಯಾಗಿದ್ದನು. ಅಧ್ಯಾಯವನ್ನು ನೋಡಿ |
ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಮತ್ತು ಅದಕ್ಕೆ ಸೇರಿದ ಪ್ರದೇಶದ ಕಡೆಗೆ ಪ್ರಯಾಣಮಾಡಿರಿ. ಅವು ಯಾವುವೆಂದರೆ: ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ ಮತ್ತು ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಎಂಬ ಮಹಾನದಿಯ ವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೆ ಹೋಗಿರಿ.