Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇವುಗಳ ವಿಷಯವಾಗಿ ಪವಿತ್ರಾತ್ಮನು ತನ್ನ ಮನಸ್ಸಿನಲ್ಲಿ ಕೊಟ್ಟಿದ್ದ ಯೋಜನೆಗಳನ್ನು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆರಾಧನೆಯ ಎಲ್ಲಾ ಸಾಮಗ್ರಿಗಳು, ಇವುಗಳ ಬಗ್ಗೆ ತಾವು ನಿರ್ಣಯಿಸಿಕೊಂಡದ್ದೆಲ್ಲವನ್ನೂ ವಿವರವಾಗಿ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆರಾಧನೆಯ ಎಲ್ಲಾ ಸಾಮಗ್ರಿಗಳು ಇವುಗಳ ವಿಷಯವಾಗಿಯೂ ತಾನು ನಿರ್ಣಯಿಸಿಕೊಂಡದ್ದೆಲ್ಲವನ್ನೂ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವಾಲಯದಲ್ಲಿ ಎಲ್ಲಾ ಸಲಕರಣೆಗಳಿಗೆ ಎಷ್ಟು ಬೆಳ್ಳಿಬಂಗಾರಗಳು ಬೇಕಾಗುತ್ತವೆ ಎಂಬುದನ್ನು ದಾವೀದನು ಸೊಲೊಮೋನನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಲಕರಣೆಗಳಿಗೋಸ್ಕರ ಬಂಗಾರವನ್ನೂ, ಸಕಲ ವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:14
5 ತಿಳಿವುಗಳ ಹೋಲಿಕೆ  

ಯಾಜಕರ ಮತ್ತು ಲೇವಿಯರ ವರ್ಗಗಳು, ಯೆಹೋವನ ಆಲಯದಲ್ಲಿ ನಡೆಯತಕ್ಕ ಎಲ್ಲಾ ಆರಾಧನೆ, ಆರಾಧನೆಯ ಎಲ್ಲಾ ಸಾಮಗ್ರಿಗಳು


ಇದಲ್ಲದೆ ಆರಾಧನೆಯ ಆಯಾ ಆಚಾರಗಳಲ್ಲಿ ಉಪಯೋಗವಾಗಬೇಕಾದ ಎಲ್ಲಾ ಸಾಮಾನುಗಳ ಬೆಳ್ಳಿ ಬಂಗಾರದ ತೂಕ, ಅಂದರೆ ಬಂಗಾರದ ಹಣತೆಗಳಿರುವ ಬಂಗಾರದ ಪ್ರತಿಯೊಂದು ದೀಪಸ್ತಂಭದ ತೂಕ, ಬೇರೆ ಬೇರೆ ಕೆಲಸಗಳಿಗೆ ಉಪಯೋಗವಾಗುವ ಪ್ರತಿಯೊಂದು ಬೆಳ್ಳಿಯ ದೀಪಸ್ತಂಭದ ಮತ್ತು ಅದರ ಹಣತೆಗಳ ತೂಕ,


ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ, ಗೋಮೇಧಿಕ ರತ್ನ, ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪು ಹರಳು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತಶಿಲೆ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿ ರಾಶಿಯಾಗಿ ಸಂಗ್ರಹಿಸಿದ್ದೇನೆ.


ಅವನು ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿ, ಐದನ್ನು, ಎಡಗಡೆಯಲ್ಲಿಯೂ ಇರಿಸಿದನು.


ನಾಲ್ಕನೆಯ ದಿನ ನಮ್ಮ ದೇವರ ಆಲಯದಲ್ಲಿ ಊರೀಯನ ಮಗನಾದ ಮೆರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿಕೊಟ್ಟೆವು. ಫೀನೆಹಾಸನ ವಂಶದವನಾದ ಎಲ್ಲಾಜಾರ್, ಯೇಷೂವನ ಮಗನಾದ ಯೋಜಾಬಾದ್, ಬಿನ್ನೂಯನ ಮಗನಾದ ನೋವದ್ಯ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು