1 ಪೂರ್ವಕಾಲ ವೃತ್ತಾಂತ 28:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆ ನಕ್ಷೆಯಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿವರವಾದ ಜ್ಞಾನವು ತನಗೆ ಯೆಹೋವನು ಸೂಚಿಸಿದಂತೆ ಪ್ರಾಪ್ತವಾಯಿತೆಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆ ನಕ್ಷೆಗಳಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ಕುರಿತ ಜ್ಞಾನ ತನಗೆ ಸರ್ವೇಶ್ವರನ ಲೇಖನದಿಂದಲೇ ಪ್ರಾಪ್ತವಾಯಿತೆಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆ ನಕ್ಷೆಗಳಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿಷಯವಾದ ಜ್ಞಾನವು ತನಗೆ ಯೆಹೋವನ ಲೇಖನದಿಂದಲೇ ಪ್ರಾಪ್ತವಾಯಿತೆಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಮೇಲೆ ದಾವೀದನು, “ನಕ್ಷೆಗಳನ್ನೆಲ್ಲ ಮಾಡಲು ಯೆಹೋವನೇ ನನ್ನನ್ನು ನಡಿಸಿ ಮಾರ್ಗದರ್ಶನ ಕೊಟ್ಟನು. ಈ ನಕ್ಷೆಗಳಲ್ಲಿರುವ ಸಕಲ ವಿಷಯಗಳನ್ನು ನಾನು ಅರಿತುಕೊಳ್ಳುವಂತೆ ಸಹಾಯ ಮಾಡಿದನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಯೆಹೋವ ದೇವರು ತಮ್ಮ ಕೈಯನ್ನು ನನ್ನ ಮೇಲೆ ಇರಿಸಿ, ಈ ಯೋಜನೆಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದರು,” ಎಂದರು. ಅಧ್ಯಾಯವನ್ನು ನೋಡಿ |