1 ಪೂರ್ವಕಾಲ ವೃತ್ತಾಂತ 28:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆತನು ನನಗೆ, ‘ನಿನ್ನ ಮಗನಾದ ಸೊಲೊಮೋನನೇ ನನ್ನ ಆಲಯವನ್ನೂ, ಅದರ ಪ್ರಾಕಾರಗಳನ್ನೂ ಕಟ್ಟಿಸುವನು. ಅವನು ನನಗೆ ಮಗನಾಗಿರಬೇಕೆಂದು ಅವನನ್ನು ಆರಿಸಿಕೊಂಡಿದ್ದೇನೆ. ನಾನು ಅವನಿಗೆ ತಂದೆಯಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ‘ನಿನ್ನ ಮಗ ಸೊಲೊಮೋನನೇ ನನ್ನ ಆಲಯವನ್ನೂ ಅದರ ಪ್ರಾಕಾರಗಳನ್ನೂ ಕಟ್ಟಿಸುವನು. ಅವನು ನನಗೆ ಮಗನಾಗಿ ಇರಬೇಕೆಂದು ಅವನನ್ನು ಆರಿಸಿಕೊಂಡಿದ್ದೇನೆ; ನಾನು ಅವನಿಗೆ ತಂದೆಯಾಗಿ ಇರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆತನು ನನಗೆ - ನಿನ್ನ ಮಗನಾದ ಸೊಲೊಮೋನನೇ ನನ್ನ ಆಲಯವನ್ನೂ ಅದರ ಪ್ರಾಕಾರಗಳನ್ನೂ ಕಟ್ಟಿಸುವನು. ಅವನು ನನಗೆ ಮಗನಾಗಿರಬೇಕೆಂದು ಅವನನ್ನು ಆರಿಸಿಕೊಂಡಿದ್ದೇನೆ; ನಾನು ಅವನಿಗೆ ತಂದೆಯಾಗಿರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನು ನನಗೆ, ‘ದಾವೀದನೇ, ನಿನ್ನ ಮಗನಾದ ಸೊಲೊಮೋನನು ದೇವಾಲಯವನ್ನು ಮತ್ತು ಅದರ ಸುತ್ತಮುತ್ತಲಿನ ಕಟ್ಟಡಗಳನ್ನು ಕಟ್ಟುವನು. ಯಾಕೆಂದರೆ ಸೊಲೊಮೋನನನ್ನು ನಾನು ಆರಿಸಿಕೊಂಡಿದ್ದೇನೆ. ಅವನು ನನಗೆ ಮಗನಾಗಿರುವನು; ನಾನು ಅವನಿಗೆ ತಂದೆಯಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದಲ್ಲದೆ ದೇವರು ನನಗೆ, ‘ನಿನ್ನ ಮಗ ಸೊಲೊಮೋನನು ತಾನೇ ನನ್ನ ಆಲಯವನ್ನೂ, ನನ್ನ ಅಂಗಳಗಳನ್ನೂ ಕಟ್ಟಿಸುವನು. ಏಕೆಂದರೆ ಅವನನ್ನು ನನಗೆ ಮಗನಾಗಿರಲು ಆಯ್ದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು. ಅಧ್ಯಾಯವನ್ನು ನೋಡಿ |