1 ಪೂರ್ವಕಾಲ ವೃತ್ತಾಂತ 28:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವನು ಈಗಿನಂತೆ ಯಾವಾಗಲೂ ನನ್ನ ಆಜ್ಞಾವಿಧಿಗಳನ್ನು ಕೈಕೊಂಡು ನಡೆಯುವುದಾದರೆ ಅವನ ರಾಜ್ಯವನ್ನು ಸದಾಕಾಲವೂ ಸ್ಥಿರಪಡಿಸುವೆನು ಎಂದು ಹೇಳಿದ್ದಾನೆ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವನು ಈಗಿನಂತೆ ಯಾವಾಗಲೂ ನನ್ನ ಆಜ್ಞಾವಿಧಿಗಳನ್ನು ಕೈಗೊಂಡು ನಡೆಯುವುದಾದರೆ ಅವನ ರಾಜ್ಯವನ್ನು ಸದಾಕಾಲವೂ ಸ್ಥಿರಪಡಿಸುವೆನು’ ಎಂದು ಅವರು ನನಗೆ ಹೇಳಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವನು ಈಗಿನಂತೆ ಯಾವಾಗಲೂ ನನ್ನ ಆಜ್ಞಾವಿಧಿಗಳನ್ನು ಕೈಕೊಂಡು ನಡೆಯುವದಾದರೆ ಅವನ ರಾಜ್ಯವನ್ನು ಸದಾಕಾಲವೂ ಸ್ಥಿರಪಡಿಸುವೆನೆಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸೊಲೊಮೋನನು ನನ್ನ ಕಟ್ಟಳೆಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯನಾಗಿದ್ದಾನೆ. ಅವನು ಹೀಗೆಯೇ ಮುಂದುವರಿದರೆ ನಾನು ಅವನ ರಾಜ್ಯವನ್ನು ಶಾಶ್ವತವಾಗಿ ಬಲಗೊಳಿಸುವೆನು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಈ ಹೊತ್ತಿನ ಹಾಗೆ ನನ್ನ ಆಜ್ಞೆಗಳನ್ನೂ, ನನ್ನ ನ್ಯಾಯಗಳನ್ನೂ ಅವನು ನಡೆಸಲು ದೃಢನಾಗಿದ್ದರೆ, ಅವನ ರಾಜ್ಯವನ್ನು ಯುಗಯುಗಾಂತರಕ್ಕೂ ಸ್ಥಿರಪಡಿಸುವೆನು,’ ಎಂದರು. ಅಧ್ಯಾಯವನ್ನು ನೋಡಿ |